ರಾಜ್ಯನಟಿ ಶ್ರೀಲೀಲಾ ತಾಯಿ ವಿರುದ್ಧ ಎಫ್ಐಆರ್: ಡಾ.ಸ್ವರ್ಣಲತಾ ಪರಾರಿ; ಬಂಧನಕ್ಕಾಗಿ ಬಲೆ ಬೀಸಿದ ಪೊಲೀಸರು
ಖ್ಯಾತ ರಾಜಕಾರಣಿಯೊಬ್ಬರಿಗೆ ಅಲಯನ್ಸ್ ಯೂನಿವರ್ಸಿಟಿಯ ವಿವಾದಿತ ಆಸ್ತಿ ಮಾರಾಟ ಮಾಡಲು ಯತ್ನಿಸಿ, ಯೂನಿವರ್ಸಿಟಿಯಲ್ಲಿ ಗುಂಪು ಕಟ್ಟಿಕೊಂಡು ಬಂದು ಗಲಾಟೆ ಮಾಡಿದ ಆರೋಪದ ಮೇಲೆ ಸ್ಯಾಂಡಲ್ವುಡ್ ಸ್ಟಾರ್ ನಟಿ ಶ್ರೀಲೀಲಾ ಅವರ ತಾಯಿ ಸ್ವರ್ಣಲತಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.