Swatantra Bhardwaj

SC/ST ಪ್ರಕರಣ: ಹಿಂದುತ್ವವಾದಿ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್; 14 ದಿನ ನ್ಯಾಯಾಂಗ ಬಂಧನ!
ದೇಶ

SC/ST ಪ್ರಕರಣ: ಹಿಂದುತ್ವವಾದಿ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್; 14 ದಿನ ನ್ಯಾಯಾಂಗ ಬಂಧನ!

ಎಸ್‌ಸಿ/ಎಸ್‌ಟಿ ಮತ್ತು ಪೋಕ್ಸೋ ಕಾಯ್ದೆಗಳ ಅಡಿಯಲ್ಲಿ ಬಂಧಿಸಲ್ಪಟ್ಟ ಯೂಟ್ಯೂಬರ್ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಕೆಳ ನ್ಯಾಯಾಲಯವು ಅವರನ್ನು 14 ದಿನಗಳ ಜೈಲಿಗೆ ಕಳುಹಿಸಿದರೆ ಮತ್ತೊಂದೆಡೆ, ಹೈಕೋರ್ಟ್ ಜಾಮೀನು ಸಿಗುವ ನಿರೀಕ್ಷೆ ಹುಸಿಯಾಗಿದೆ.

ಹಲ್ಲೆ ಆರೋಪ: ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್‌ ಒಂದು ದಿನ ಪೊಲೀಸ್ ಕಸ್ಟಡಿಗೆ!
ದೇಶ

ಹಲ್ಲೆ ಆರೋಪ: ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್‌ ಒಂದು ದಿನ ಪೊಲೀಸ್ ಕಸ್ಟಡಿಗೆ!

ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸೌರಭ್ ಪ್ರತಾಪ್ ಸಿಂಗ್ ಲಾಲೇರ್ ಅವರ ನಿವಾಸದಲ್ಲಿ ಭಾರದ್ವಾಜ್ ಅವರನ್ನು ಹಾಜರುಪಡಿಸಲಾಯಿತು.

CJP ಪ್ರತಿಭಟನೆ ವೇಳೆ ಹೆಸರು ದುರುಪಯೋಗ: 'ಬಲಪಂಥೀಯ' ಇನ್‌ಫ್ಲ್ಯುಯೆನ್ಸರ್ ವಿರುದ್ಧ ಕೇಸ್ ದಾಖಲಿಸಿದ ಚಿರಾಗ್ ಪಾಸ್ವಾನ್
ದೇಶ

CJP ಪ್ರತಿಭಟನೆ ವೇಳೆ ಹೆಸರು ದುರುಪಯೋಗ: 'ಬಲಪಂಥೀಯ' ಇನ್‌ಫ್ಲ್ಯುಯೆನ್ಸರ್ ವಿರುದ್ಧ ಕೇಸ್ ದಾಖಲಿಸಿದ ಚಿರಾಗ್ ಪಾಸ್ವಾನ್

ಒಬ್ಬ ವ್ಯಕ್ತಿಯನ್ನು ಸಾಯುವಂತೆ ಹೊಡೆದಿದ್ದೇನೆ ಎಂದು ಆತ(ಭಾರದ್ವಾಜ್) ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾನೆ. ಇಂತಹ ಹೇಳಿಕೆಗಳ ಹೊರತಾಗಿಯೂ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ಅದು ದೇಶಕ್ಕೆ ಮತ್ತು ಜನರಿಗೆ ತಪ್ಪು ಸಂದೇಶ ನೀಡಲಿದೆ.

ಉತ್ತರ ಪ್ರದೇಶ: CJP ಪ್ರತಿಭಟನಾಕಾರರ ತಂದೆಯ ಮೇಲೆ ಹಲ್ಲೆ; ಹಿಂದುತ್ವ influencer ಸ್ವತಂತ್ರ ಭಾರಧ್ವಾಜ್ ಬಂಧನ
ದೇಶ

ಉತ್ತರ ಪ್ರದೇಶ: CJP ಪ್ರತಿಭಟನಾಕಾರರ ತಂದೆಯ ಮೇಲೆ ಹಲ್ಲೆ; ಹಿಂದುತ್ವ influencer ಸ್ವತಂತ್ರ ಭಾರಧ್ವಾಜ್ ಬಂಧನ

ತನ್ನನ್ನು 'ಕಟ್ಟರ್ ಹಿಂದೂ' ಎಂದು ಹೇಳಿಕೊಳ್ಳುವ ಭಾರದ್ವಾಜ್ ಅವರನ್ನು ಪತ್ತೆಹಚ್ಚಲು ಹಲವಾರು ತಂಡಗಳನ್ನು ನಿಯೋಜಿಸಲಾಗಿತ್ತು.