Swati Maliwal assault case

ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ:100 ದಿನಗಳ ಬಳಿಕ ಬಿಭವ್ ಕುಮಾರ್ ಗೆ ಸುಪ್ರೀಂ ಕೋರ್ಟ್ ಜಾಮೀನು
ಎಲ್ಲಾ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸುವವರೆಗೆ ಆರೋಪಿ ಮುಖ್ಯಮಂತ್ರಿ ನಿವಾಸಕ್ಕೆ ಪ್ರವೇಶಿಸಬಾರದು ಮತ್ತು ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡದಂತೆ ನ್ಯಾಯಾಲಯ ಆದೇಶಿಸಿದೆ.

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಬಂಧನ ಪ್ರಶ್ನಿಸಿ ಬಿಭವ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಜಾ
ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಕುಮಾರ್ ಅವರು ಮೇ 13 ರಂದು ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ್ದರು. ಮೇ 18ರಂದು ಅವರನ್ನು ಬಂಧಿಸಲಾಗಿತ್ತು.

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಸಿಎಂ ಆಪ್ತನನ್ನು 'ಗೂಂಡಾ' ಎಂದ ಸುಪ್ರೀಂ ಕೋರ್ಟ್, ಕೇಜ್ರಿ ಸರ್ಕಾರಕ್ಕೆ ಛೀಮಾರಿ
ಸಿಎಂ ನಿವಾಸ ಖಾಸಗಿ ಬಂಗಲೆಯೇ ಎಂದು ಪೀಠ ಸಿಂಘ್ವಿಗೆ ಪ್ರಶ್ನಿಸಿದೆ. ಇಂತಹ 'ಗೂಂಡಾ'ಗಳು ಸಿಎಂ ನಿವಾಸದಲ್ಲಿ ಕೆಲಸ ಮಾಡಬೇಕಾ? ಸ್ವಾತಿ ಮಲಿವಾಲ್ ಗಾಯಗೊಂಡಿರುವ ಗಾಯಗಳು ಗಂಭೀರವಾಗಿಲ್ಲ ಎಂದು ಸಿಂಘ್ವಿ ಹೇಳಿದರು.

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಜೂನ್ 22 ರವರೆಗೆ ಬಿಭವ್ ಕುಮಾರ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇಲ್ಲಿನ ನ್ಯಾಯಾಲಯ ಶನಿವಾರ ಜೂನ್ 22 ರವರೆಗೆ ವಿಸ್ತರಿಸಿದೆ. ಮೇ 13 ರಂದು ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್ ಕುಮಾರ್ ಮೇಲಿದೆ.

ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಕಾರ್ಯದರ್ಶಿಗೆ 4 ದಿನ ನ್ಯಾಯಾಂಗ ಬಂಧನ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶುಕ್ರವಾರ ಕೋರ್ಟ್ ನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಇನ್ನೂ ಪ್ರಧಾನಿ ಆಗಿಲ್ಲ, ಆಗಲೇ ಸೊಕ್ಕು ಜಾಸ್ತಿ ಆಗಿದೆ: ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಿಂದ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ.

ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಸಿಎಂ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಬಂಧನ
ಆಪ್ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ವಿಭವ್ ಕುಮಾರ್ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

AAP ಸಂಸದೆ ಸ್ವಾತಿ ಮಲಿವಾಲ್ ಮೇಲೆ ಕೇಜ್ರಿವಾಲ್ ಸಹಾಯಕ ಹಲ್ಲೆ: ಇಲ್ಲಿದೆ ಮೊದಲ ವಿಡಿಯೋ!
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಮೊದಲ ವಿಡಿಯೋ ವೈರಲ್ ಆಗಿದೆ.

