ದೇಶಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಆರೋಪಿ ಜೊತೆ ದೇಶ ಸುತ್ತುತ್ತಿದ್ದೀರಿ, ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಸಿಎಂ ನಿವಾಸದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ವಿಭವ್ ಕುಮಾರ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.