ದೇಶಸ್ವಾತಿ ಮಾಲಿವಾಲ್ ಪ್ರಜ್ಞಾಶೂನ್ಯ : ಐಸಿಯುಗೆ ಸ್ಥಳಾಂತರ
ಅತ್ಯಾಚಾರಿಗಳಿಗೆ ತ್ವರಿತ ಶಿಕ್ಷೆಯಾಗಬೇಕು ಮತ್ತು ಸಾಮಾನ್ಯ ಜನರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥ ಸ್ವಾತಿ ಮಾಲಿವಾಲ್ ನಡೆಸುತ್ತಿರುವ ಅನಿರ್ದಿಷ್ಟ ಮುಷ್ಕರ 13 ನೇ ದಿನಕ್ಕೆ ಕಾಲಿಟ್ಟಿದ್ದು ಅವರ ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ ದಾಖಲಾಗಿದ್ದಾರೆ.