ಸಿನಿಮಾ ಸುದ್ದಿರಾಜ್ ಬಿ. ಶೆಟ್ಟಿ ಸಿನಿಮಾದಿಂದ ರಮ್ಯಾ ಔಟ್: ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಮತ್ತೋರ್ವ ನಟಿ ಎಂಟ್ರಿ! ಮೋಹಕ ತಾರೆ ಫ್ಯಾನ್ಸ್ ಗೆ ನಿರಾಸೆ
ಸ್ಯಾಂಡಲ್ವುಡ್ ಕ್ವೀನ್, ಮೋಹಕ ತಾರೆ ರಮ್ಯಾ ಅವರ ಕಮ್ ಬ್ಯಾಕ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಸಿಹಿಸುದ್ದಿ ಕೊಡುವೆ ಎಂದು ರಮ್ಯಾ ಅವರು ರಾಜ್ ಬಿ ಶೆಟ್ಟಿ ರಚನೆ, ನಿರ್ದೇಶನದ ಸಿನಿಮಾ ಮೂಲಕ ಬೆಳ್ಳಿತೆರೆಮೇಲೆ ಕಾಣಿಸಿಕೊಳ್ಳಲಿದ್ದೇನೆ ಎಂದು ಹೇಳಿದ್ದರು.