ರಾಜ್ಯರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ: ಬಿಬಿಎಂಪಿಯಿಂದ ಪುನರ್ ಆರಂಭ
ಭಾನುವಾರ ಮತ್ತು ಸೋಮವಾರ ನಗರದಲ್ಲಿ ಸುರಿದ ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ವಿಧಾನಸಭೆ ಚುನಾವಣೆಯಿಂದಾಗಿ ಸ್ಥಗಿತಗೊಂಡಿದ್ದ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಪುನರಾರಂಭಿಸಿದೆ.