ರಾಜ್ಯಎಸ್'ಡಬ್ಲ್ಯೂಡಿ ಸಮೀಕ್ಷೆ ಬಳಿಕ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಿಸಲು ಬಿಬಿಎಂಪಿ ಮುಂದು!
ನಗರದಲ್ಲಿ ಮಳೆನೀರು ಚರಂಡಿಗಳ ಒತ್ತುವರಿ ಸಮೀಕ್ಷೆಯನ್ನು ಡಿಸೆಂಬರ್ 28 ರೊಳಗೆ ಪೂರ್ಣಗೊಳಿಸಿ, ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ.