SWD

ಕೆ.ಆರ್.ಪುರಂ ರಾಜಕಾಲುವೆ ಉದ್ದಕ್ಕೂ ತಡೆಗೋಡೆ ನಿರ್ಮಾಣಕ್ಕೆ ಅಧಿಕಾರಿಗಳು ಮುಂದು!
ಅತಿಕ್ರಮಣ ತೆರವು ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಕೆಆರ್ ಪುರಂನ ಹೊರಮಾವು ಬಳಿಯಿರುವ ರಾಜಕಾಲುವೆ ಉದ್ದಕ್ಕೂ ತಡೆಗೋಡೆ ನಿರ್ಮಿಸಲು ಅಧಿಕಾರಿಗಳು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಮಳೆ ಅವಾಂತರಕ್ಕೆ ನಗರದಲ್ಲಿ ಇಬ್ಬರು ಬಲಿ: ಎಚ್ಚೆತ್ತ ಬಿಬಿಎಂಪಿ, ಹೊಸ ಯೋಜನೆಗಳ ಕೈಗೆತ್ತಿಕೊಳ್ಳಲು ಮುಂದು!
ರಾಜಧಾನಿಯಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ ಇಬ್ಬರು ಬಲಿಯಾಗಿದ್ದು, ದುರ್ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ 1,900 ಕೋಟಿ ರುಪಾಯಿ ಅನುದಾನದ ಅಡಿಯಲ್ಲಿ ಹೊಸ ಯೋಜನೆಗಳ ಕೈಗೆತ್ತಿಕೊಳ್ಳಲು ಮುಂದಾಗಿದೆ.

ಬೆಂಗಳೂರು: ಚರಂಡಿ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಬಿಬಿಎಂಪಿ
ಮಳೆ ನೀರು ಚರಂಡಿ (ಎಸ್‌ಡಬ್ಲ್ಯುಡಿ) ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಂಗಳವಾರ ಪುನರಾರಂಭಿಸಿದೆ.

