ರಾಜ್ಯಮಳೆಗಾಲ ಪರಿಸ್ಥಿತಿ ಎದುರಿಸಲು ಬಿಬಿಎಂಪಿ ಸಜ್ಜು: ರಾಜಕಾಲುವೆಗಳಲ್ಲಿ 'ಆಪರೇಷನ್ ಕ್ಲೀನಿಂಗ್' ಆರಂಭ!
ಮಳೆ ಬಂದಾಗ ರಾಜಕಾಲುವೆ ಹುಳು ತೆಗೆಯಲು ಮುಂದಾಗಿ ಜನರಿಂದ ಹಿಡಿಶಾಪ ಹಾಕಿಸಿಕೊಳ್ಳುತ್ತಿದ್ದ ಬಿಬಿಎಂಪಿ, ಈ ಬಾರ ಎಚ್ಚೆತ್ತುಕೊಂಡು ಬೇಸಿಗೆಯಲ್ಲೇ ರಾಜಕಾಲುವೆಗಳಲ್ಲಿ ಆಪರೇಷನ್ ಕ್ಲೀನಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದೆ.