swearing-in

ಡಿ.ಕೆ ಶಿವಕುಮಾರ್ ಗೆ ಶುಭ ಕೋರಿದ ಸೋನಿಯಾ ಗಾಂಧಿ! ಕೊಟ್ಟ ಸಲಹೆ ಏನು?
ಸೋನಿಯಾ ಗಾಂಧಿ ಅವರು ಬುಧವಾರ ನಿಯೋಜಿತ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ ಎಂಬ ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಹೀಗಿದೆ ಕಾರ್ಯಕ್ರಮದ ಭದ್ರತೆ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್, ಬುಧವಾರ ಸಂಜೆ 4.05 ಗಂಟೆಗೆ ಲೋಕ ಭವನದಲ್ಲಿ ಸಚಿವ ಸಂಪುಟದ ಕೆಲವು ಸದಸ್ಯರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ; ರಾಜ್ಯದ ಇತಿಹಾಸದಲ್ಲೇ ಮೊದಲು!
ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿಕೆ ಶಿವಕುಮಾರ್ ಅವರು, ಸ್ವಾಮೀಜಿ, ಫಾದರ್ ಹಾಗೂ ಮೌಲ್ವಿ ಸೇರಿದಂತೆ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್: ಲೋಕಭವನದಲ್ಲೇ ಸರಳ ಸಮಾರಂಭ; ಸಾರ್ವಜನಿಕರಿಗೆ ಪ್ರವೇಶ ಇಲ್ಲ
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಅವರು, ಜೂನ್ 3 ರಂದು ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಕಾರ್ಯಕ್ರಮ ರಾಜಭವನದ ಗ್ಲಾಸ್ ಹೌಸ್ ನಲ್ಲಿ ಅತ್ಯಂತ ಸರಳವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸುನೇತ್ರಾ ಪ್ರಮಾಣವಚನದ ಬಗ್ಗೆ ಮಾಹಿತಿಯಿಲ್ಲ; NCP ಬಣಗಳನ್ನು ಒಗ್ಗೂಡಿಸುವುದು ಅಜಿತ್ ಆಸೆಯಾಗಿತ್ತು: ಶರದ್ ಪವಾರ್
ಶರದ್ ಪವಾರ್ ಕುಟುಂಬದಿಂದ ಯಾರಾದರೂ ಸಮಾರಂಭದಲ್ಲಿ ಭಾಗವಹಿಸುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಪ್ರಮಾಣ ವಚನ ಸ್ವೀಕಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಎನ್‌ಸಿಪಿ ನಿರ್ಧಾರ ತೆಗೆದುಕೊಂಡಿರಬೇಕು ಎಂದಿದ್ದಾರೆ.

Video | 'ಮಹಾ' ಸರ್ಕಾರ ರಚನೆ: ಸುದ್ದಿಗೋಷ್ಠಿಯಲ್ಲಿ 'ಡಿಸಿಎಂ ನಾನೇ..' ಎಂದ ಅಜಿತ್ ಪವಾರ್ ಕಾಲೆಳೆದ ಶಿಂಧೆ
ರಾಜ್ಯಪಾಲರ ಭೇಟಿ ಬಳಿಕ ಸರ್ಕಾರ ರಚನೆಗೆ ಸಂಬಂಧಿಸಿದ ಸುದ್ದಿಗೋಷ್ಠಿಯಲ್ಲಿ ಹಂಗಾಮಿ ಸಿಎಂ ಏಕನಾಥ್ ಶಿಂಧೆ ಎನ್ ಸಿಪಿಯ ಅಜಿತ್ ಪವಾರ್ ಕಾಲೆಳೆದಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.

ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭ: ಕೇರಳ ಸಿಎಂಗಿಲ್ಲ ಆಹ್ವಾನ; ಎಲ್‌ಡಿಎಫ್ ಅಸಮಾಧಾನ
ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಸಮಾರಂಭಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಕಾಂಗ್ರೆಸ್ ಆಹ್ವಾನಿಸಿಲ್ಲ.

ಅಮೆರಿಕ ನೂತನ ಉಪಾಧ್ಯಕ್ಷ್ಯೆ ಕಮಲ ಹ್ಯಾರಿಸ್ ಪದಗ್ರಹಣ ಸಮಾರಂಭದಲ್ಲಿ ಭಾರತೀಯ ಮೂಲದ ಸೋದರ ಮಾವ ಭಾಗಿ?!
ಅಮೆರಿಕ ಉಪಾಧ್ಯಕ್ಷರ ಹುದ್ದೆಗೆ ಮೊದಲ ಬಾರಿಗೆ ಮಹಿಳೆಯೊಬ್ಬರು ಆಯ್ಕೆಯಾಗಿದ್ದು, ಭಾರತೀಯ ಮೂಲದ ಮಹಿಳೆಯೆನ್ನುವುದು ಮತ್ತೊಂದು ವಿಶೇಷವಾಗಿದೆ.

ಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರು , ಯಾವ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿರುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಬಹುಸ್ತರದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.

