ರಾಜ್ಯಕೆಲಸ ಮಾಡಲು ಯೋಗ್ಯತೆ ಇಲ್ಲದವರಿಂದ ಪ್ರತಿಭಟನೆ; ಭ್ರಷ್ಟಾಚಾರ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: JDS ವಿರುದ್ಧ ಡಿಕೆಶಿ ವಾಗ್ದಾಳಿ
ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಶೋಭಾ ಕರಂದ್ಲಾಜೆ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಲೋಕಾಯುಕ್ತ ಅಥವಾ ಸೂಕ್ತ ತನಿಖಾ ಸಂಸ್ಥೆಗೆ ದೂರು ನೀಡಲಿ. ನಾನು ಕೇಂದ್ರ ಶೋಭಾ ಕರಂದ್ಲಾಜೆ ಅವರಿಗೆ ಉತ್ತರಿಸುತ್ತೇನೆಯೇ ಹೊರತು ಆತನಿಗಲ್ಲ.