sweeping machines

ಕಸ ಗುಡಿಸಲು 613 ಕೋಟಿ ರೂ ವೆಚ್ಚದಲ್ಲಿ ಬಾಡಿಗೆ ಯಂತ್ರ: ಸರ್ಕಾರದ ನಡೆ ಸಮರ್ಥಿಸಿಕೊಂಡ GBA
ಹಲವಾರು ಸಭೆಗಳನ್ನು ನಡೆಸಿದ ನಂತರ ಕಸ ಗುಡಿಸುವ ಯಂತ್ರ ಖರೀದಿಸುವ ಬದಲು ಬಾಡಿಗೆಗೆ ಪಡೆಯುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಸ ಗುಡಿಸಲು 613 ಕೋಟಿ ರೂ ವೆಚ್ಚದಲ್ಲಿ ಬಾಡಿಗೆ ಯಂತ್ರ: ಲೂಟಿ ಹೊಡೆಯಲು ಸರ್ಕಾರ ಹೊಸ ತಂತ್ರ..!
ಲೂಟಿ ಹೊಡೆಯುವುದಕ್ಕೆ ಅಂತಾನೇ ಕಾದು ಕುಳಿತಿರುವ ಸಿದ್ದರಾಮಯ್ಯ ಅವರ ಸರ್ಕಾರ 46 ರಸ್ತೆ ಗುಡಿಸುವ ಯಂತ್ರಗಳನ್ನು 7 ವರ್ಷಗಳಿಗೆ 613 ಕೋಟಿ ರೂ. ವ್ಯಯಿಸಿ ಗುತ್ತಿಗೆ ಪಡೆಯಲು ಮುಂದಾಗಿರುವುದು ನಿಜಕ್ಕೂ ಬೆಚ್ಚಿ ಬೀಳಿಸುವಂತದ್ದು.

