Sweet exchange

ಬಿಎಸ್ಎಫ್ ಸಂಸ್ಥಾಪನಾ ದಿನ: ಸಿಹಿ ಸ್ವೀಕರಿಸಲು ಪಾಕಿಸ್ತಾನದ ಗಡಿ ಕಾವಲು ಪಡೆ ಸಿಬ್ಬಂದಿ ನಿರಾಕರಣೆ
ದೇಶ

ಬಿಎಸ್ಎಫ್ ಸಂಸ್ಥಾಪನಾ ದಿನ: ಸಿಹಿ ಸ್ವೀಕರಿಸಲು ಪಾಕಿಸ್ತಾನದ ಗಡಿ ಕಾವಲು ಪಡೆ ಸಿಬ್ಬಂದಿ ನಿರಾಕರಣೆ

ಬಿಎಸ್ಎಫ್ ಸಂಸ್ಥಾಪನಾ ದಿನದ ಅಂಗವಾಗಿ ಗುರುವಾರ ಪಾಕಿಸ್ತಾನದ ಗಡಿ ಕಾವಲು ಪಡೆ (ಬಿಜಿಎಫ್) ಗುರುವಾರ ಭಾರತೀಯ ಗಡಿ ಭದ್ರತಾ ಪಡೆ ನೀಡಿದ ಸಿಹಿಯನ್ನು ಸ್ವೀಕರಿಸಲು ನಿರಾಕರಿಸಿದೆ.

ಸ್ವಾತಂತ್ರೋತ್ಸವ ಸಂಭ್ರಮ: ಪಾಕ್ ಸೈನಿಕರ ಜೊತೆ ಸಿಹಿ ಹಂಚಿಕೊಂಡ ಬಿಎಸ್ ಎಫ್ ಯೋಧರು
ದೇಶ

ಸ್ವಾತಂತ್ರೋತ್ಸವ ಸಂಭ್ರಮ: ಪಾಕ್ ಸೈನಿಕರ ಜೊತೆ ಸಿಹಿ ಹಂಚಿಕೊಂಡ ಬಿಎಸ್ ಎಫ್ ಯೋಧರು

ಸ್ವಾತಂತ್ರೋತ್ಸವ ಅಂಗವಾಗಿ ಜಮ್ಮು-ಕಾಶ್ಮೀರದ ಅಟಾರಿ- ವಾಘಾ ಗಡಿಯಲ್ಲಿ ಪಾಕಿಸ್ತಾನದ ರೇಂಜರ್ ಗಳೊಂದಿಗೆ ಭಾರತೀಯ ಗಡಿ ಭದ್ರತಾ ಪಡೆ ಭಾನುವಾರ ಸಿಹಿ ಹಂಚಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

370ನೇ ವಿಧಿ ರದ್ದು: ವಾಘಾ ಗಡಿಯಲ್ಲಿ ಬಿಎಸ್ ಎಫ್ , ಪಾಕ್ ರೆಂಜರ್ಸ್ ನಡುವೆ ಸಿಹಿ ವಿನಿಮಯ ಇಲ್ಲ
ದೇಶ

370ನೇ ವಿಧಿ ರದ್ದು: ವಾಘಾ ಗಡಿಯಲ್ಲಿ ಬಿಎಸ್ ಎಫ್ , ಪಾಕ್ ರೆಂಜರ್ಸ್ ನಡುವೆ ಸಿಹಿ ವಿನಿಮಯ ಇಲ್ಲ

ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸುತ್ತಿದ್ದ 370ನೇ ವಿಧಿ ರದ್ದುಗೊಂಡ ನಂತರ ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಅಠಾರಿ- ವಾಘಾ ಗಡಿಯಲ್ಲಿ ಈದ್ ಹಬ್ಬದ ಪ್ರಯುಕ್ತ  ಬಿಎಸ್ಎಫ್ ಹಾಗೂ ಪಾಕಿಸ್ತಾನದ ರೇಂಜರ್ಸ್ ಗಳ ನಡುವೆ  ಸಿಹಿ ವಿನಿಮಯ ನಡೆದಿಲ್ಲ.

ಪಾಕಿಸ್ತಾನ 71ನೇ ಸ್ವಾತಂತ್ರ್ಯ ದಿನಾಚರಣೆ: ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ವಿನಿಮಯ
ದೇಶ

ಪಾಕಿಸ್ತಾನ 71ನೇ ಸ್ವಾತಂತ್ರ್ಯ ದಿನಾಚರಣೆ: ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ವಿನಿಮಯ

ಪಾಕಿಸ್ತಾನ ರಾಷ್ಟ್ರದಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಗಡಿ ಪ್ರದೇಶದಲ್ಲಿರುವ ಉಭಯ ದೇಶಗಳ ಯೋಧರು ಸಿಹಿ ವಿನಿಮಯ ಮಾಡಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...