ರಾಜ್ಯಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆಯ SWIFT ಸಿಟಿಗೆ ಆರಂಭಿಕ ವಿಘ್ನ; ಭೂಸ್ವಾಧೀನ ವಿರುದ್ಧ ರೈತರ ಪ್ರತಿಭಟನೆ
ಸರ್ಜಾಪುರದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಿಫ್ಟ್ ಸಿಟಿ (ಸ್ಟಾರ್ಟ್ಅಪ್ಗಳು, ವರ್ಕ್-ಸ್ಪೇಸ್, ಇನ್ನೋವೇಶನ್, ಫೈನಾನ್ಸ್ ಮತ್ತು ಟೆಕ್ನಾಲಜಿ) ಗಾಗಿ 1,050 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮಂಡಳಿಯು ಸಜ್ಜಾಗಿದೆ.