ಕ್ರೀಡೆನಟ ಆರ್ ಮಾಧವನ್ ಪುತ್ರ ವೇದಾಂತ್ ಈಗ ಅಂತಾರಾಷ್ಟ್ರೀಯ ಈಜು ಚಾಂಪಿಯನ್!
ಖ್ಯಾತ ನಟ ಆರ್ ಮಾಧವನ್ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಅವರ ಪುತ್ರ 14 ವರ್ಷದ ವೇದಾಂತ್ ಏಷಿಯನ್ ಏಜ್ ಗ್ರೂಪ್ ಸ್ವಿಮ್ಮಿಂಗ್ ಚಾಂಪಿಯನ್ ಷಿಪ್, ಅಂತಾರಾಷ್ಟ್ರೀಯ ಈಜು ಸ್ಪರ್ಧೆ 4*100 ಮೀಟರ್ ಫ್ರೀಸ್ಟೈಲ್ ರಿಲೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.