ಇಲ್ಲಿ ನಡೆಯುತ್ತಿರುವ 10ನೇ ಏಷ್ಯನ್ ವಯೋವರ್ಗ ಈಜು ಚಾಂಪಿಯನ್ಶಿಪ್ನ 4*100ಮೀ. ಮೆಡ್ಲಿ ರಿಲೆ ವಿಭಾಗದಲ್ಲಿ ಭಾರತದ ಪುರುಷರ ತಂಡವು ಚಿನ್ನದ ಪದಕ ಮುಡಿಗೇರಿಸಿಕೊಂಡಿದೆ.