ರಾಜ್ಯಬೆಂಗಳೂರು: ಪ್ರತಿಷ್ಠಿತ ಈಜುಕೊಳದ ಮಾಲೀಕರಿಂದ ಮಹಿಳೆ ಮೇಲೆ ಹಲ್ಲೆ; ದೂರು ದಾಖಲು
ಯಲಹಂಕ ನ್ಯೂ ಟೌನ್ನಲ್ಲಿರುವ ಪ್ರತಿಷ್ಠಿತ ಈಜುಕೊಳದ 53 ವರ್ಷದ ಮಾಲೀಕರೊಬ್ಬರು ಈಜುಕೊಳದ ಆವರಣದಲ್ಲಿಯೇ ಇತ್ತೀಚೆಗೆ 41 ವರ್ಷದ ಮಹಿಳೆಯೊಬ್ಬರ ಉಂಗುರದ ಬೆರಳನ್ನು ಕಚ್ಚಿ, ಪ್ಲಾಸ್ಟಿಕ್ ಪೈಪ್ನಿಂದ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.