Swimming pool

Swimming Pool ಗೆ ಹೋದರೆ ಚರ್ಮದಲ್ಲಿ ಉರಿ, ಕೆಂಪು ಚುಕ್ಕೆಗಳಾಗುವುದೇ..? ಇಲ್ಲಿದೆ ಪರಿಹಾರ...
ಸ್ವಿಮ್ಮಿಂಗ್ ಪೂಲ್ನ ನೀರನ್ನು ಸ್ವಚ್ಛವಾಗಿಡಲು ಸಾಮಾನ್ಯವಾಗಿ ಕ್ಲೋರಿನ್ ಎಂಬ ರಾಸಾಯನಿಕವನ್ನು ಬಳಸಲಾಗುತ್ತದೆ. ಈ ರಾಸಾಯನಿಕ ನೀರನ್ನು ಶುದ್ಧವಾಗಿಡಲು ಸಹಾಯ ಮಾಡುತ್ತದೆ. ಆದರೆ, ಕೆಲವರ ಚರ್ಮಕ್ಕೆ ಇದು ಹೊಂದಿಕೆಯಾಗದೇ ಚರ್ಮದಲ್ಲಿ ಸಮಸ್ಯೆಗಳು ಉಂಟಾಗುತ್ತದೆ.

ಈಜುಕೊಳದಲ್ಲಿ ಯುವತಿಯರ ಸಾವು ಪ್ರಕರಣ: ಇಬ್ಬರ ಬಂಧನ
ಮೈಸೂರಿನ ಜೆಎಸ್ ಎಸ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಅ್ಯಂಡ್ ಕಮ್ಯುನಿಕೇಷನ್ ವಿಭಾಗದ ವಿದ್ಯಾರ್ಥಿನಿಯರಾಗಿದ್ದ ಇವರು, ಕಳೆದ ಶನಿವಾರ ರೆಸಾರ್ಟ್ ನಲ್ಲಿ ರೂಮನ್ನು ಬಾಡಿಗೆಗೆ ಪಡೆದುಕೊಂಡಿದ್ದರು.

ಈಜುಕೊಳದಲ್ಲಿ ಬಾಲಕಿ ಸಾವು: ಅಪಾರ್ಟ್ ಮೆಂಟ್ ಸಂಘದ ಅಧ್ಯಕ್ಷ ಸೇರಿ 7 ಮಂದಿ ಬಂಧನ
ಇತ್ತೀಚೆಗೆ ವರ್ತುರು ಸಮೀಪದ ಪ್ರೆಸ್ಟೀಜ್ ಲೇಕ್ ಸೈಡ್ ಹೆಬಿಬಾಬ್ ಅಪಾರ್ಟ್ ಮೆಂಟ್'ನ ಈಜು ಕೊಳದಲ್ಲಿ ವಿದ್ಯುತ್ ಸ್ಪರ್ಶಿಸಿ 10 ವರ್ಷದ ಬಾಲಕಿ ಮೃತಪಟ್ಟಿದ್ದ ಪ್ರಕರಣ ಸಂಬಂಧ ಅಪಾರ್ಟ್ ಮೆಂಟ್ ನಿವಾಸಿಗಳ ಸಂಘದ ಅಧ್ಯಕ್ಷ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರಿನ ವರ್ತೂರಿನ ಅಪಾರ್ಟ್ ಮೆಂಟಿನಲ್ಲಿ ಬಾಲಕಿ ಸಾವಿಗೆ ಟ್ವಿಸ್ಟ್: ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತ್ಯು ಎಂದು ತಂದೆಯಿಂದ ದೂರು
ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಆರೋಪಿಸಲಾಗಿದ್ದ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಂದು ಶುಕ್ರವಾರ ಬೆಳಗ್ಗೆ ಬಾಲಕಿ ಅಪಾರ್ಟ್ ಮೆಂಟಿನ ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ಇಂದು ಶುಕ್ರವಾರ ದೂರು ನೀಡಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸತ್ಯ ಹೊರಬರಬೇಕಿದೆ.

ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ಈಜುಕೊಳಕ್ಕೆ ತೆರಳಿದ ಬಾಲಕರು ನೀರಿನಲ್ಲಿ ಮುಳುಗಿ ಸಾವು, ಭದ್ರತಾ ವೈಫಲ್ಯದ ಆರೋಪ
ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ಈಜುಕೊಳದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಈಜುಕೊಳದಲ್ಲಿದ್ದ ಹಿರಿಯ ನಾಗರಿಕನ ಮೇಲೆ ಎತ್ತರದಿಂದ ಜಿಗಿದ ವ್ಯಕ್ತಿ; 72 ವರ್ಷದ ವೃದ್ಧ ಸಾವು
ಈಜುಕೊಳದಲ್ಲಿದ್ದ ಹಿರಿಯ ನಾಗರಿಕರೊಬ್ಬರ ಮೇಲೆ ಇನ್ನೊಬ್ಬ ವ್ಯಕ್ತಿ ಮೇಲಿನಿಂದ ಜಿಗಿದ ನಂತರ 72 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹುಟ್ಟುಹಬ್ಬದ ಪಾರ್ಟಿಗೆ ಬುಕ್ ಮಾಡಿದ ಬಂಗಲೆಯ ಈಜುಕೊಳದಲ್ಲಿ ಬಿದ್ದು 2 ವರ್ಷದ ಮಗು ಸಾವು!
ಹುಟ್ಟುಹಬ್ಬ ಆಚರಣೆಯ ಪಾರ್ಟಿಗೆಂದು ಬುಕ್ ಮಾಡಿದ್ದ ಬಂಗಲೆಯ ಈಜುಕೊಳದಲ್ಲಿ ಮುಳುಗಿ 2 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದಲ್ಲಿ ವರದಿಯಾಗಿದೆ.

ಸ್ವಿಮ್ಮಿಂಗ್ ಪೂಲ್ ನಲ್ಲೇ ಪ್ರಜ್ಞೆ ತಪ್ಪಿದ ಅಮೆರಿಕದ ಈಜುಗಾರ್ತಿಯನ್ನು ರಕ್ಷಿಸಿದ ಕೋಚ್!
ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅಮೆರಿಕದ ಈಜುಗಾರ್ತಿ ಅನಿತಾ ಅಲ್ವರೇಜ್ ಅವರು ಸ್ವಿಮ್ಮಿಂಗ್ ಪೂಲ್ ನಲ್ಲೇ ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ.

ಈಜುಕೊಳ ಕಟ್ಟಿಸಿದ್ದು ರೋಹಿಣಿ ಸಿಂಧೂರಿಯವರ ನೈತಿಕ ಅಧಃಪತನ ತೋರುತ್ತದೆ: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್
ನಿಯಮ ಉಲ್ಲಂಘನೆ ಮಾಡಿ ಅನುಮತಿ ಪಡೆಯದೇ ರೋಹಿಣಿ ಸಿಂಧೂರಿಯವರು ಸ್ವಹಿತಾಸಕ್ತಿಯಿಂದ ಈಜುಕೊಳ ನಿರ್ಮಿಸಿಕೊಂಡಿದ್ದರು ಎಂದು ಮೈಸೂರು ಪ್ರಾದೇಶಿಕ ಆಯುಕ್ತ ಜಿಸಿ ಪ್ರಕಾಶ್ ಸಲ್ಲಿಸಿದ್ದ ವರದಿಯಲ್ಲಿ ಹೇಳಲಾಗಿದೆ.

