swimming pools

ಬೆಂಗಳೂರು: ಈಜುಕೊಳ ಬಳಕೆಯ ನಿಷೇಧ ಸಡಿಲಿಸಿದ ಜಲಮಂಡಳಿ!
ಅಪಾರ್ಟ್‌ಮೆಂಟ್ ಹಾಗೂ ಕ್ರೀಡಾ ಸಂಸ್ಥೆಯವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್, ಕೆಲವು ಷರತ್ತುಗಳನ್ನ ವಿಧಿಸುವ ಮೂಲಕ ಈಜುಕೊಳದ ಬಳಕೆಯ ನಿಷೇಧವನ್ನು ಸಡಿಲಿಸಿದ್ದಾರೆ.

ಬೆಂಗಳೂರಿನಲ್ಲಿ ತಲೆದೋರಿದ ನೀರಿನ ಸಮಸ್ಯೆ: ಸ್ವಿಮ್ಮಿಂಗ್ ಪೂಲ್ ಗಳಿಗೆ ಕಾವೇರಿ ನೀರು ಬಳಸಿದರೆ ರೂ.5000 ದಂಡ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಅಭಾವ ತಲೆದೋರಿದ್ದು, ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ನಗರದ ಈಜುಕೊಳಗಳಿಗೆ ಕಾವೇರಿ ನೀರು ಬಳಸಬಾರದು ಎಂದು ಬೆಂಗಳೂರು ಜಲಮಂಡಲಿ ಆದೇಶಿಸಿದೆ...

ಅನ್‌ಲಾಕ್ 5 ಮಾರ್ಗಸೂಚಿ ಪ್ರಕಟ: ಚಿತ್ರಮಂದಿರ, ಈಜುಕೊಳಗಳನ್ನು ತೆರೆಯಲು ಗ್ರೀನ್ ಸಿಗ್ನಲ್
ಅಕ್ಟೋಬರ್ 15 ರಿಂದ ಸಿನೆಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು, ಎಕ್ಸಿಬಿಷನ್ ಹಾಲ್‌ಗಳು ಮತ್ತು ಮನರಂಜನಾ ಪಾರ್ಕ್ ಗಳೂ ತಮ್ಮ ಆಸನ ಸಾಮರ್ಥ್ಯದ ಶೇಕಡಾ 50 ರಷ್ಟನ್ನು ಮಾತ್ರ ಭರ್ತಿ ಮಾಡುವ ನಿಯಮ ಪಾಲನೆ ಮಾಡುವುದರೊಂದಿಗೆ ಪುನರ್ ಕಾರ್ಯಾರಂಭ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

