Swimming

ರಾಷ್ಟ್ರೀಯ ಜೂನಿಯರ್ ಈಜು ಸ್ಪರ್ಧೆ: ನಟ ಮಾಧವನ್ ಪುತ್ರ ವೇದಾಂತ್ ಮತ್ತೊಂದು ದಾಖಲೆ
ನಟ ಆರ್ ಮಾಧವನ್ ಅವರ ಪುತ್ರ ವೇದಾಂತ್ ಅವರು ಈಜು ಸ್ಪರ್ಧೆಯಲ್ಲಿ ಮತ್ತೊಂದು ದಾಖಲೆ ಬರೆದು ಚಿನ್ನದ ಪದಕ ಗೆದ್ದಿದ್ದಾರೆ.

ಈಜು ಸ್ಪರ್ಧೆಗಳಲ್ಲಿ ಛಾಪು ಮೂಡಿಸಿದ 11 ವರ್ಷದ ಬಾಲಕಿ ಧೀನಿಧಿ ಯಶೋಗಾಥೆ
ಆಕೆಗೆ ಈಗಿನ್ನೂ 11 ವರ್ಷ. ಆದರೆ ಗುರಿಯಲ್ಲಿ ಸ್ಪಷ್ಟತೆ ಹೊಂದಿರುವ ಧೀನಿಧಿ ದೇಸಿಂಗು ಅಗ್ರಗಣ್ಯ ಈಜುಗಾರ್ತಿಯಾಗಬೇಕು, ಒಲಂಪಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಬೇಕೆಂಬ ಕನಸು ಹೊತ್ತಿರುವ ಬಾಲಕಿ.

ಉಜ್ಬೇಕಿಸ್ತಾನ್ ಓಪನ್: ರಾಜ್ಯದ ಈಜುಪಟು ಶ್ರೀಹರಿ ನಟರಾಜ್ ರಿಂದ ರಾಷ್ಟ್ರೀಯ ದಾಖಲೆ ಸೃಷ್ಟಿ
ಇಲ್ಲಿ ನಡೆದ ಉಜ್ಬೇಕಿಸ್ತಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಚಿನ್ನ ಗೆದ್ದ ಕರ್ನಾಟಕದ ಈಜುಪಟು ಶ್ರೀಹರಿ ನಟರಾಜ್ 50 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ರಾಷ್ಟ್ರೀಯ ದಾಖಲೆ ಸೃಷ್ಟಿಸಿದ್ದಾರೆ.

ಬಳ್ಳಾರಿ: ಪ್ರತ್ಯೇಕ ಪ್ರಕರಣ-ಜನತಾ ಕರ್ಫ್ಯೂ ಕಡೆಗಣಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು
ಪ್ರತ್ಯೇಕ ಪ್ರಕರಣದಲ್ಲಿ ಭಾನುವಾರದ ಜನತಾ ಕರ್ಫ್ಯೂವನ್ನು ಕಡೆಗಣಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬಳ್ಲಾರಿಯ ಸಿರಗುಪ್ಪ ಹಾಗೂ ಕೂಡ್ಲಗಿ ತಾಲೂಕಿನಲ್ಲಿ ನಡೆದಿದೆ.

ವಿಜಯಪುರ: ನೀರು ಪಾಲಾಗಿದ್ದ ಇಬ್ಬರು ಬಾಲಕರ ಶವ ಪತ್ತೆ
ಕೆರೆಯಲ್ಲಿ ಮುಳುಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರು ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ.

ಚಾಮರಾಜನಗರ: ಬರಗಿ ಕೆರೆಯಲ್ಲಿ ಸ್ನೇಹಿತರ ಜೊತೆ ಈಜಲು ಹೋದ ಯುವಕ ನೀರುಪಾಲು
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದ ಏಳು ಮಂದಿಯಲ್ಲಿ ಒಬ್ಬ ಮೃತಪಟ್ಟ ಘಟನೆ ಶನೊವಾರ ನಡೆದಿದೆ..

ಬೆಳಗಾವಿ: ಮಕ್ಕಳಿಗೆ ಈಜು ಕಲಿಸಲು ಹೋದ ತಾಯಿ ನೀರಲ್ಲಿ ಮುಳುಗಿ ಸಾವು
ಮಕ್ಕಳಿಗೆ ಈಜು ಕಲ್ಲಿಸುತ್ತಿದ್ದ ವೇಳೆ ತಾಯಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನೇಜ ಗ್ರಾಮದಲ್ಲಿ ಸಂಭವಿಸಿದೆ.

ಕಲಘಟಗಿ: 'ರುಸ್ತುಂ' ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಗಳ ದುರ್ಮರಣ
ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ವರದಿ ಆಗಿದೆ.

ಈಜು: ಭಾರತಕ್ಕೆ 52 ಪದಕ: ದಾಖಲೆ ನಿರ್ಮಾಣ
ಇಲ್ಲಿ ನಡೆದಿರುವ ಏಷ್ಯ ವಯೋವರ್ಗ ಚಾಂಪಿಯನ್ ಶಿಪ್ ನಲ್ಲಿ ಭಾರತ ಒಟ್ಟು 52 ಪದಕಗಳನ್ನು ಗೆದ್ದು ಬೀಗಿದೆ. ಭಾರತ 15 ಬಂಗಾರ, 19 ಬೆಳ್ಳಿ, 18 ಕಂಚಿನ ಪದಕ ಬಾಚಿಕೊಂಡಿದ್ದು, ಪದಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

