Swimming

ಅಂತರಗಂಗೆಯಲ್ಲಿ ಸ್ನಾನ ಮಾಡಲು ಹೋದ ಬೆಂಗಳೂರಿನ ಯುವಕ ನೀರು ಪಾಲು!
ಸ್ನೇಹಿತರ ದಿನದೊಂದು ಗೆಳೆಯರ ಜೊತೆಗೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಅಂತರಗಂಗೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಬೀಚ್‌ನಲ್ಲಿ ಈಜುವಾಗ ಎಚ್ಚರ: ಶಾರ್ಕ್ ದಾಳಿಯಲ್ಲಿ ಯುವತಿಯ ಕಾಲು ಕಟ್, ಭೀಕರ ದೃಶ್ಯ!
ಬೀಚ್‌ಗಳಲ್ಲಿ ಈಜುವಾಗ ಮೈಮರೆಯುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಯುವತಿ ಈಜುವಾಗ ಶಾರ್ಕ್ ದಾಳಿ ಮಾಡಿದ್ದು ಆಕೆ ತನ್ನ ಕಾಲನ್ನೇ ಕಳೆದುಕೊಳ್ಳಬೇಕಾಯಿತು. ಆಕೆಯ ತಂದೆ ಸಮುದ್ರಕ್ಕೆ ಇಳಿದು...

ರಸ್ತೆ ಅಪಘಾತದಲ್ಲಿ ಈಜು ಪಟು ಸಾವು
ಭಾರತದ ಖ್ಯಾತ ಈಜುಪಟು ತಮಿಳುನಾಡು ಮೂಲದ ಎಂ.ಬಿ.ಬಾಲಕೃಷ್ಣನ್ ಅವರು ಮಂಗಳವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕೆರೆಯಲ್ಲಿ ಈಜಲು ಹೋದ ಯುವಕ ನಿರುಪಾಲು!
ಮೋಜಿಗಾಗಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಬೆಂಗಳೂರು ನೆಲಮಂಗಲ ಬಳಿ ನಡೆದಿದೆ.

ಜೀವ ಉಳಿಸಿಕೊಳ್ಳಲು ಮಂಗಳೂರು ಸಮುದ್ರದಲ್ಲಿ ಸತತ 6 ಗಂಟೆ ಈಜಾಡಿದ ಮೀನುಗಾರ!
ಮೀನುಗಾರನೊಬ್ಬ ತನ್ನ ಜೀವ ಉಳಿಸಿಕೊಳ್ಳಲು ಸತತ ಆರು ಗಂಟೆ ಈಜಾಡಿರುವ ಘಟನೆ ಮಂಗಳೂರು ಹೊಸ ಬಂದರಿನಲ್ಲಿ ನಡೆದಿದೆ....

ಮೈಸೂರು: ಕಪಿಲಾ ನದಿಗೆ ಜಿಗಿದು ಈಜಲು ಹೋದ ಯುವಕ ನಾಪತ್ತೆ
ನದಿಗೆ ಹಾರಿ ಈಜುವ ಚಾಲೆಂಜ್ ಮಾಡಿದ್ದ ನಾಲ್ವರು ಯುವಕರಲ್ಲಿ ಓರ್ವ ನೀರಲ್ಲಿ ಕೊಚ್ಚಿ ಹೋದ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.

ನಾಗರಮಡಿ ಜಲಪಾತದಲ್ಲಿ ಈಜಲು ತೆರಳಿದ 5 ಮಂದಿ ಪ್ರವಾಸಿಗರು ನೀರುಪಾಲು
ಕಾರವಾರ ಸಮೀಪದ ನಾಗರಮಡಿ ಜಲಪಾತದಲ್ಲಿ ಈಜಲು ಹೋಗಿ ಐವರು ಪ್ರವಾಸಿಗರು ನೀರು ಪಾಲಾಗಿದ್ದಾರೆ.

ಗಂಗಾ ನದಿಯಲ್ಲಿ 10 ದಿನಗಳಲ್ಲಿ 550 ಕಿಮೀ ಈಜುತ್ತಿರುವ 11 ವರ್ಷದ ಬಾಲಕಿ!
'ಗಂಗಾ ಸ್ವಚ್ಛತೆ' ಸಂದೇಶ ಹೊತ್ತು, 11 ವರ್ಷದ ಬಾಲಕಿ 10 ದಿನಗಳಲ್ಲಿ ಗಂಗಾ ನದಿಯ ಕಾನ್ಪುರ ಮಸ್ಸಾಕರ್ ಘಾಟ್ ನಿಂದ ವಾರಣಾಸಿಯವರೆಗೆ 550 ಕಿ ಮೀ ಈಜುವ ಮಹತ್ವಾಕಾಂಕ್ಷೆಗೆ ಮುಂದಾಗಿದ್ದಾರೆ.

23ನೇ ಚಿನ್ನದ ಪದಕದೊಂದಿಗೆ ಒಲಿಂಪಿಕ್ಸ್ ಗೆ ವಿದಾಯ ಹೇಳಿದ ಮೈಕೆಲ್ ಫೆಲ್ಪ್ಸ್
ಅಮೆರಿಕದ ಖ್ಯಾತ ಈಜು ದಂತಕಥೆ ಮೈಕೆಲ್ ಫೆಲ್ಪ್ಸ್ ಒಲಿಂಪಿಕ್ಸ್ ನಲ್ಲಿ ತಮ್ಮ ಕೊನೆಯ ಅಂದರೆ 23ನೇ ಚಿನ್ನದ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್ ಗೆ ವಿದ್ಯುಕ್ತ ವಿದಾಯ ಹೇಳಿದ್ದಾರೆ.

