Swine Flu

ಬಾಲಿವುಡ್ ನಟ ಇಮ್ರಾನ್ ಹಶ್ಮಿಗೆ ಹಂದಿ ಜ್ವರ; ಬೆಂಗಳೂರು ಕಾರ್ಯಕ್ರಮ ಮುಂದೂಡಿಕೆ!
ಬಾಲಿವುಡ್ ನಟ ಇಮ್ರಾನ್ ಹಶ್ಮಿ 'ಆವರಪನ್ 2' ಮೂಲಕ ಭರ್ಜರಿ ಪುನರಾಗಮನ ಮಾಡಿದ್ದಾರೆ. ಆದಾಗ್ಯೂ, ಅನಾರೋಗ್ಯದ ಕಾರಣ ಅವರ ಬೆಂಗಳೂರು ಕಾರ್ಯಕ್ರಮ ಮುಂದೂಡಲಾಗಿದೆ. ರಾಂಚಿಗೆ ಪ್ರಯಾಣಿಸಿ ಹಿಂದಿರುಗಿದ ನಂತರ ಇಮ್ರಾನ್ ಹಶ್ಮಿ ಅಸ್ವಸ್ಥರಾಗಿದ್ದರು.

ರಾಜ್ಯದಲ್ಲಿ ಹೆಚ್3ಎನ್2 ವೈರಸ್ ಜೊತೆಗೆ ಕೋವಿಡ್-19, ಹೆಚ್1ಎನ್1 ಪ್ರಕರಣಗಳಲ್ಲೂ ಹೆಚ್ಚಳ
ರಾಜ್ಯದಲ್ಲಿ ಈಗಾಗಲೇ ಎಚ್3ಎನ್2 ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವಲ್ಲೇ ಕೋವಿಡ್ ಮತ್ತು ಎಚ್1ಎನ್1 (ಹಂದಿ ಜ್ವರ) ಪ್ರಕರಣಗಳು ನಿಧಾನಗತಿಯಲ್ಲಿ ಏರಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ಇದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ.

ಇದೇ ವರ್ಷ ಮುಂಬೈ, ಥಾಣೆಯಲ್ಲಿ 62 ಹಂದಿ ಜ್ವರ ಪ್ರಕರಣ ಪತ್ತೆ
ಮಹಾರಾಷ್ಟ್ರದ ಮುಂಬೈ, ಠಾಣೆ, ಫಲ್ಗರ್ ಮತ್ತು ರಾಯಗಢ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಲ್ಲಿಯವರೆಗೂ 62 ಹಂದಿ ಜ್ವರ ಪ್ರಕರಣಗಳು ಪತ್ತೆಯಾಗಿರುವುದಾಗಿ ಆರೋಗ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 13 ಜನಕ್ಕೆ ಹಂದಿ ಜ್ವರ!
ದೇಶಾದ್ಯಂತ ಕೊರೋನಾ ವೈರಸ್ ಹರಡುವ ಭೀತಿ ಎದುರಾಗಿದ್ದರೆ, ಇತ್ತ ಪಶ್ಚಿಮ ಬಂಗಾಳದಲ್ಲಿ 13 ಜನಕ್ಕೆ ಹಂದಿ ಜ್ವರ ಕಾಣಿಸಿಕೊಂಡಿದೆ.

ಹಂದಿ ಜ್ವರದಿಂದ ಬಳಲುತ್ತಿರುವ ಸುಪ್ರೀಂ ಕೋರ್ಟ್ ನ 6 ನ್ಯಾಯಾಧೀಶರು: ಮುಖವಾಡ ಧರಿಸಿ ಕೋರ್ಟ್ ಗೆ ಬಂದ ವಕೀಲರು
ಸುಪ್ರೀಂ ಕೋರ್ಟ್ ನ ಆರು ನ್ಯಾಯಾಧೀಶರು ಹಂದಿ ಜ್ವರದಿಂದ ಬಳಲುತ್ತಿದ್ದು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಎಚ್1ಎನ್1 ಸೋಂಕಿನಿಂದ ಬಳಲುತ್ತಿದ್ದ ಅಮಿತ್ ಶಾ ಆಸ್ಪತ್ರೆಯಿಂದ ಡಿಸ್ಟಾರ್ಜ್!
ಎಚ್1ಎನ್1 ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಭಾಗಶಃ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಭಾನುವಾರ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ಹೆಚ್ 1ಎನ್ 1 ಸೋಂಕು ಶಂಕೆ, ಏಮ್ಸ್ ಆಸ್ಪತ್ರೆಗೆ ದಾಖಲು!
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಹಂದಿ ಜ್ವರ ಸೋಂಕು ತಗುಲಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಾಜಸ್ತಾನ: ಹಂದಿಜ್ವರಕ್ಕೆ 88 ಮಂದಿ ಸಾವು, 1000 ಮಂದಿಯಲ್ಲಿ ಸೋಂಕು
ಈ ವರ್ಷ ರಾಜಸ್ತಾನದಲ್ಲಿ ಹೆಚ್ 1ಎನ್1 ಸೋಂಕಿಗೆ 88 ಮಂದಿ ಮೃತಪಟ್ಟು ...

ರಾಜಸ್ಥಾನ ಬಿಜೆಪಿ ಶಾಸಕಿ ಕೀರ್ತಿ ಕುಮಾರಿ ಹಂದಿ ಜ್ವರಕ್ಕೆ ಬಲಿ
ರಾಜಸ್ಥಾನದ ಬಿಲ್ವಾರಾ ಜಿಲ್ಲೆಯ ಮಂಡಲ್ಘರ್ ಕ್ಷೇತ್ರದ ಭಾರತೀಯ ಜನತಾ ಪಕ್ಷ(ಬಿಜೆಪಿ) ಶಾಸಕಿ ಕೀರ್ತಿ ಕುಮಾರಿ ಅವರು ಹಂದಿ ಜ್ವರದಿಂದಾಗಿ ಮೃತಪಟ್ಟಿದ್ದಾರೆ...

