ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿದೇಶ ಪ್ರವಾಸ ತೆರಳುತ್ತಿರುವ ಹಿನ್ನೆಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಬೇಕಿದ್ದ ಜಂಟಿ ಅಧಿವೇಶನವನ್ನು ಮುಂದೂಡಲಾಗುತ್ತದೆ ಎಂದು ತಿಳಿದು ಬಂದಿದೆ.