sworn

ಕರ್ನಾಟಕ ಹೈಕೋರ್ಟ್: 6 ನೂತನ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣವಚನ ಸ್ವೀಕಾರ!
ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಎಲ್ಲರಿಗೂ ಪ್ರಮಾಣ ವಚನ ಬೋಧಿಸಿದರು.

18ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ: 15 ಸಚಿವರು ಸಂಪುಟ ಸೇರುವ ಸಾಧ್ಯತೆ; ಮೊದಲ ಪಟ್ಟಿಯಿಂದ ಹೆಬ್ಬಾಳ್ಕರ್ ಔಟ್?
ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಈಶ್ವರ್ ಖಂಡ್ರೆ ಅವರ ಹೆಸರುಗಳು ಸಹ ಕೇಳಿಬರುತ್ತಿವೆ. ಸಿದ್ದರಾಮಯ್ಯ ಆಪ್ತ ಸತೀಶ್ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪದಗ್ರಹಣ!
ಸಂಜೆ 4:15 ರ ಸುಮಾರಿಗೆ ಜಾತ್ಯ ಸಂಸದ್ ಭಾಬನ್ನ ಸೌತ್ ಪ್ಲಾಜಾದಲ್ಲಿ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು ಎಂದು ವರದಿಗಳು ತಿಳಿಸಿವೆ.

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ: ರಾಜೀನಾಮೆ ನಂತರ ಮೊದಲ ಬಾರಿಗೆ ಕಾಣಿಸಿಕೊಂಡ ಧಂಕರ್; Video
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಪದ ಗ್ರಹಣ
56ರ ಹರೆಯದ ಡಿಸಾನಾಯಕೆ ರಾಷ್ಟ್ರಪತಿಗಳ ಕಾರ್ಯದರ್ಶಿ ಕಚೇರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ದೆಹಲಿಯ 3ನೇ, ದೇಶದ 17ನೇ ಮಹಿಳಾ ಮುಖ್ಯಮಂತ್ರಿಯಾಗಿ ಅತಿಶಿ ಪದಗ್ರಹಣ!
ಸಾತಂತ್ರ ಬಂದಾಗಿನಿಂದ ದೇಶದ 17 ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ಅತಿಶಿ ಸಂಪುಟದಲ್ಲಿ ಸುಲ್ತಾನ್ ಮಿರ್ಜಾ ಕ್ಷೇತ್ರ ಶಾಸಕ ಮುಕೇಶ್ ಅಹ್ಲಾವಾತ್ ಹೊಸಬರಾಗಿದ್ದಾರೆ. ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಸೌರಾಬ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೈನ್ ಅವರೊಂದಿಗೆ 4 ಸಚಿವರೊಂದಿಗೆ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಮೋದಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಎಲ್ಲೆಡೆ ರಾರಾಜಿಸುತ್ತಿರುವ ಫೋಸ್ಟರ್ ಗಳು, ಬಿಗಿ ಭದ್ರತೆ
ದೇಶದ ಪ್ರಧಾನಿಯಾಗಿ ಮೋದಿ ಅವರ ಪಟ್ಟಾಭಿಷೇಕಕ್ಕೆ ಸಕಲ ತಯಾರಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಾದ್ಯಂತ ಮೋದಿ ಭಾವಚಿತ್ರವುಳ್ಳ ಫೋಸ್ಟರ್ ಗಳು, ಬ್ಯಾನರ್ ಗಳು ರಾರಾಜಿಸುತ್ತಿವೆ. ಜವಹರ್ ಲಾಲ್ ನೆಹರೂ ನಂತರ ದೇಶದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣ ವಚನ ಸ್ವೀಕಾರ
ರಾಜ್ಯದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ ರಾವ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಸಿಂಗಾಪುರ ನೂತನ ಪ್ರಧಾನಿಯಾಗಿ ಲಾರೆನ್ಸ್ ವಾಂಗ್ ಪ್ರಮಾಣ ವಚನ ಸ್ವೀಕಾರ
ಅರ್ಥಶಾಸ್ತ್ರಜ್ಞ ಲಾರೆನ್ಸ್ ವಾಂಗ್ ಅವರು ಸಿಂಗಾಪುರದ ನಾಲ್ಕನೇ ಪ್ರಧಾನ ಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

