ದೇಶದಾಖಲೆಯ 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್; ಮೋದಿ ಭಾಗಿ; Video
ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.