SWR Zone

ಮಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ರು ಸಂಸದ ಕ್ಯಾ. ಬ್ರಿಜೇಶ್ ಚೌಟ!
ಸಂಸದರು ರೈಲ್ವೆ ಮಂಡಳಿಯ ಪತ್ರವನ್ನು SWR ಮತ್ತು SR ವಲಯಗಳ ಜನರಲ್ ಮ್ಯಾನೇಜರ್‌ಗಳು ಮತ್ತು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನ ಸಿಎಂಡಿಗೆ ಪೋಸ್ಟ್ ಮಾಡಿದ್ದಾರೆ

Watch | ರೈಲ್ವೆ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ; ಕರವೇ ಪ್ರತಿಭಟನೆ; ಪದನ್ನೋತಿ ಪರೀಕ್ಷೆ ರದ್ದು!

ಸಕಲೇಶಪುರ-ಸುಬ್ರಹ್ಮಣ್ಯ ವಿದ್ಯುದ್ದೀಕರಣ ಕಾಮಗಾರಿ: ಜೂನ್ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು
ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ.

ನೈರುತ್ಯ ವಲಯಕ್ಕೆ ಹೆಚ್ಚುವರಿ 1103 ಸಹಾಯಕ ಲೋಕೋ ಪೈಲಟ್ ನೇಮಿಸಿಕೊಳ್ಳಲು ರೈಲ್ವೆ ಮಂಡಳಿ ಹಸಿರು ನಿಶಾನೆ
ಭಾರತೀಯ ರೈಲ್ವೆ ಇಲಾಖೆ ಸಹಾಯಕ ಲೋಕೋ ಪೈಲಟ್ ನೇಮಕಾತಿಗೆ ಆದ್ಯತೆ ನೀಡಿದ್ದು ರೈಲು ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಹಾಯಕ ಲೋಕೋ ಪೈಲಟ್ ನೇಮಕಾತಿಯ ಸಂಖ್ಯೆಯನ್ನು ಏರಿಕೆ ಮಾಡಿ ಆದೇಶಿಸಿದೆ.

