ದೇಶವಿಮಾನ ನಿಲ್ದಾಣದ ಮಾದರಿ ತಪಾಸಣೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಕಷ್ಟ ಸಾಧ್ಯ!
ಪ್ರಯಾಣಕ್ಕೆ 20 ನಿಮಿಷ ಮೊದಲೇ ನಿಲ್ದಾಣದಲ್ಲಿರಬೇಕು ಎಂಬ ವಿಮಾನ ನಿಲ್ದಾಣದ ಮಾದರಿಯ ನಿಯಮ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಜಾರಿಗೆ ತರುವುದು ಪ್ರಾಯೋಗಿಕವಾಗಿ ಕಷ್ಟಸಾಧ್ಯ ಎಂದು ಸೌತ್ ವೆಸ್ಟ್ರನ್ ರೈಲ್ವೆ ಹೇಳಿದೆ.