Sydeny

ಕ್ರಿಕೆಟ್ ಆಸ್ಟ್ರೇಲಿಯಾ ದಶಕದ ಏಕದಿನ ತಂಡಕ್ಕೆ ಎಂ.ಎಸ್ ಧೋನಿ ನಾಯಕ !
ಅನುಭವಿ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಎಂ.ಎಸ್.ಧೋನಿ ಅವರನ್ನು ದಶಕದ ಕ್ರಿಕೆಟ್ ಆಸ್ಟ್ರೇಲಿಯಾ ಏಕದಿನ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಮಂಗಳವಾರ ಕ್ರಿಕೆಟ್ ಆಸ್ಟ್ರೇಲಿಯಾ ಘೋಷಿಸಿದ ಈ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇತರ ಇಬ್ಬರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ.

ಕ್ರಿಕೆಟ್ ಆಸ್ಟ್ರೇಲಿಯಾದ ದಶಕದ ಟೆಸ್ಟ್ ತಂಡಕ್ಕೆ ಭಾರತದ ವಿರಾಟ್ ಕೊಹ್ಲಿ ನಾಯಕ
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಜಯಿಸಿ ಯಶಸ್ವಿಯಾಗಿ 2019ರ ಕ್ರಿಕೆಟ್ ಖುತುವನ್ನು ಪೂರೈಸಿದ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಯಾಗಿದ್ದು, ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ದಶಕದ ಟೆಸ್ಟ್ ತಂಡಕ್ಕೆ ಕೊಹ್ಲಿಯನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ.

ಚೆಂಡು ವಿರೂಪಗೊಳಿಸಿದ ಪ್ರಕರಣ; ತಪ್ಪು ನನ್ನದೇ ಎಂದ ಡೇವಿಡ್ ವಾರ್ನರ್ ಪತ್ನಿ!
ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾಗಿರುವ ಡೇವಿಡ್ ವಾರ್ನರ್ ಪರ ಅವರ ಪತ್ನಿ ಕ್ಯಾಂಡಿಸ್ ವಾರ್ನರ್ ನಿಂತಿದ್ದು, ತಪ್ಪೆಲ್ಲಾ ತಮ್ಮದೇ ಎಂದು ಹೇಳಿದ್ದಾರೆ.

ವೈಟ್ ವಾಶ್ ತಡೆಯೋಕೆ ಧೋನಿ ಮಾಡಿದ ಬ್ರಿಲಿಯಂಟ್ ಐಡಿಯಾ ಏನು ಗೊತ್ತೆ?
ಸತತ ನಾಲ್ಕು ಪಂದ್ಯಗಳ ಸೋಲಿನಿಂದ ಕಂಗೆಟ್ಟಿದ್ದ ಭಾರತ ತಂಡವನ್ನು ಶತಾಯಗತಾಯ ಗೆಲ್ಲಿಸಲೇಬೇಕು ಎಂದು ಪಣತೊಟ್ಟಿದ್ದ ನಾಯಕ ಧೋನಿ ಲೆಕ್ಕಾಚಾರಗಳು ಬಹುತೇಕ ತಲೆಕಳಗಾಗಿತ್ತು....

