ವಿದೇಶಭಾರತದಲ್ಲಿ ಯಾವುದಕ್ಕೂ ಕೊರತೆಯಿಲ್ಲ, ಆಟೋಮೊಬೈಲ್ ಕ್ಷೇತ್ರದಲ್ಲಿ 3ನೇ ಸ್ಥಾನ: ಸಿಡ್ನಿಯಲ್ಲಿ ಪ್ರಧಾನಿ ಮೋದಿ
ಆರ್ಥಿಕತೆಯಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತ ಇಡೀ ಜಗತ್ತಿನಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.