ಕ್ರಿಕೆಟ್'ನನ್ನನ್ನು ಕ್ಷಮಿಸಿ, ನಿಷೇಧ ಹೇರಬೇಡಿ'; ರೆಫರಿ ಬಳಿ ಗೋಗರೆದಿದ್ದ ವಿರಾಟ್ ಕೊಹ್ಲಿ!
ಕೊಹ್ಲಿ ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲೇ ಅತ್ಯಂತ ಕೆಟ್ಟ ರೀತಿಯಲ್ಲಿ ಎದುರಿಸಿದ್ದ ಮುಜುಗರ ಸನ್ನಿವೇಶವನ್ನು ಮತ್ತೆ ನೆನಪು ಮಾಡಿಕೊಂಡಿದ್ದು, ಅಂದು ಕೊಹ್ಲಿ ಮ್ಯಾಚ್ ರೆಫರಿ ಬಳಿ 'ನನ್ನನ್ನು ಕ್ಷಮಿಸಿ, ನಿಷೇಧ ಹೇರಬೇಡಿ' ಎಂದು ಕೇಳಿಕೊಂಡಿದ್ದರು.