Sydney

ಭಾರತಕ್ಕೆ ಐತಿಹಾಸಿಕ ಸರಣಿ ಜಯ: 31 ವರ್ಷಗಳ ಆಸೀಸ್ ಪ್ರಾಬಲ್ಯಕ್ಕೆ ಬ್ರೇಕ್, 70 ವರ್ಷಗಳ ಕಾಯುವಿಕೆ ಅಂತ್ಯ!
ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯವಾಗುವುದರೊಂದಿಗೆ ಆಸಿಸ್ ನೆಲದಲ್ಲಿ ಟೆಸ್ಟ್ ಸರಣಿಯಲ್ಲಿ ಗೆಲ್ಲುವ...

ಭಾರತ ವರ್ಸಸ್ ಆಸ್ಟ್ರೇಲಿಯಾ 4ನೇ ಟೆಸ್ಟ್; ಮಂದ ಬೆಳಕಿಗೆ ಬಲಿಯಾದ 4ನೇ ದಿನದಾಟ
ಆಸ್ಟ್ರೇಲಿಯಾ ವಿರುದ್ದದ 4ನೇ ಟೆಸ್ಟ್ ಪಂದ್ಯದ 4ನೇ ದಿನದಾಟ ಮಂದ ಬೆಳಕಿನ ಕಾರಣ ರದ್ದಾಗಿದ್ದು, ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ತಂಡ ವಿಕೆಟ್ ನಷ್ಟವಿಲ್ಲದೇ 6 ರನ್ ಗಳಿಸಿದೆ.

ಕುಲದೀಪ್ ಯಾದವ್ ದಾಳಿಗೆ ತತ್ತರಿಸಿದ ಆಸಿಸ್, ವಿದೇಶದಲ್ಲಿ ಭಾರತೀಯ ಸ್ಪಿನ್ನರ್ ನಿಂದ ಅಪರೂಪದ ಸಾಧನೆ
ಎಸ್ ಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ಯಾಟ್ಸಮನ್ ಗಳ ಪಾಲಿಗೆ ಸಿಂಹಸ್ವಪ್ನವಾಗಿ ಕಾಡಿದ್ದ ಕುಲದೀಪ್ ಯಾದವ್ ಆಸಿಸ್ ನೆಲದಲ್ಲಿ ಅಪರೂಪದ ಸಾಧನೆಗೈದಿದ್ದಾರೆ.

4ನೇ ಟೆಸ್ಟ್: 300 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್, ಫಾಲೋ ಆನ್ ಹೇರಿದ ಭಾರತ
ಎಸ್ ಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ನ ನಾಲ್ಕನೇ ದಿನದಾಟದ ವೇಳೆ ಆತಿಥೇಯ ಆಸ್ಟ್ರೇಲಿಯಾ 300 ರನ್ ಗಳಿಗೆ ಆಲೌಟ್ ಆಗಿದ್ದು, ಟಿಮ್ ಪೈನ್ ಪಡೆ ಮೇಲೆ ಭಾರತ ಫಾಲೋ ಆನ್ ಹೇರಿದೆ.

ಕಮಿಟ್ ಮೆಂಟ್ ಅಂದ್ರೆ ಇದೇ ಅಲ್ವಾ... ಔಟಾದ ಕೆಲವೇ ನಿಮಿಷಗಳಲ್ಲಿ ನೆಟ್ಸ್ ನಲ್ಲಿ ರಾಹುಲ್ ಕಠಿಣ ಅಭ್ಯಾಸ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸತತ ವೈಫಲ್ಯ ಅನುಭವಿಸಿ ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿರುವ ಕನ್ನಡಿಗ ಕೆಎಲ್ ರಾಹುಲ್ ಸಿಡ್ನಿಯಲ್ಲಿ ತಾವು ಔಟಾದ ಕೆಲವೇ ನಿಮಿಷಗಳಲ್ಲಿ ನೆಟ್ಸ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

'ಹೆಲೋ ಟಿಮ್ ಪೈನ್ ಸ್ಪೀಕಿಂಗ್': ಸುದ್ದಿಗೋಷ್ಠಿ ವೇಳೆ ಫೋನ್ ರಿಸೀವ್ ಮಾಡಿದ ಆಸಿಸ್ ನಾಯಕ, ವಿಡಿಯೋ ವೈರಲ್
ಟೀಂ ಇಂಡಿಯಾ ವಿರುದ್ಧ ಸ್ಲೆಡ್ಜಿಂಗ್ ಮೂಲಕ ಸುದ್ದಿಗೆ ಗ್ರಾಸವಾಗಿದ್ದ ಆಸಿಸ್ ನಾಯಕ ಟಿಮ್ ಪೈನ್ ತಮ್ಮ ಹಾಸ್ಯಾತ್ಮಕ ನಡವಳಿಕೆ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

4ನೇ ಟೆಸ್ಟ್: ಭಾರತದ ಬೃಹತ್ ಮೊತ್ತಕ್ಕೆ ಆಸಿಸ್ ದಿಟ್ಟ ಉತ್ತರ, 128-2
ಸಿಡ್ನಿ ಎಸ್ ಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತದ ಬೃಹತ್ ಮೊತ್ತಕ್ಕೆ ಆತಿಥೇಯ ಆಸ್ಟ್ರೇಲಿಯಾ ದಿಟ್ಟ ಉತ್ತರ ನೀಡುತ್ತಿದ್ದು, ಆಸಿಸ್ ತಂಡ 2 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಿದೆ.

ರಿಷಭ್ ಪಂತ್ ಮತ್ತೊಬ್ಬ ಗಿಲ್ ಕ್ರಿಸ್ಟ್: ರಿಕಿ ಪಾಟಿಂಗ್ ಪ್ರಶಂಸೆ!
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ 159 ರನ್ ಗಳಿಸಿದ ಟೀಂ ಇಂಡಿಯಾ ವಿಕೆಟ್ ಕೀಪರ್ , ಬ್ಯಾಟ್ಸ್ ಮನ್ ರಿಷಭ್ ಪಂತ್ ಮತ್ತೊಬ್ಬ ಗಿಲ್ ಕ್ರಿಸ್ಟ್ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಟಿಂಗ್ ಶ್ಲಾಘಿಸಿದ್ದಾರೆ.

ಮುಂದಿನ ಜನ್ಮದಲ್ಲೂ ಟೆಸ್ಟ್ ಕ್ರಿಕೆಟ್ ಆಡುವುದನ್ನೇ ಬಯಸುತ್ತೇನೆ: ಚೇತೇಶ್ವರ್ ಪೂಜಾರ
ಯಾವುದೇ ಕ್ರಿಕೆಟ್ ಆಟಗಾರರಿಗೆ ಟೆಸ್ಟ್ ಪಂದ್ಯ ಸವಾಲಿನಿಂದ ಕೂಡಿರುತ್ತದೆ. ಆದರೆ, ಮುಂದಿನ ಜೀವನದಲ್ಲೂ ಅವಕಾಶ ದೊರೆತರೆ ಟೆಸ್ಟ್ ಕ್ರಿಕೆಟ್ ಆಡುವುದನ್ನೇ ಪ್ರೀತಿಸುತ್ತೇನೆ ಎಂದು ಟೀಂ ಇಂಡಿಯಾ ಆಟಗಾರ ಚೇತೇಶ್ವರ್ ಪೂಜಾರ ಹೇಳಿದ್ದಾರೆ.

