Sydney

'ಮತ್ತೆ ಇಲ್ಲಿಗೆ ಬರುತ್ತೇವೋ ಇಲ್ಲವೋ ಗೊತ್ತಿಲ್ಲ': ನಿವೃತ್ತಿ ಸುಳಿವು ಕೊಟ್ಟ ರೋಹಿತ್ ಶರ್ಮಾ!
ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ 125 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 13 ಬೌಂಡರಿ ಸಹಿತ 121 ರನ್ ಗಳಿಸಿದರು.

Cricket: ಆಸಿಸ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್; ಕೊಹ್ಲಿ ಸಾಧನೆ ಸೇರಿ ಹಲವು ದಾಖಲೆ ಮುರಿದ ರೋಹಿತ್ ಶರ್ಮಾ!
ಪಂದ್ಯದ ಯಾವುದೇ ಹಂತದಲ್ಲೂ ಆಸಿಸ್ ಬೌಲರ್ ಗಳಿಗೆ ಅವಕಾಶವನ್ನೇ ನೀಡದ ರೋಹಿತ್ ಶರ್ಮಾ ಕೊನೆಯ ಹಂತದವರೆಗೂ ಕ್ರೀಸ್ ನಲ್ಲಿ ನಿಂತು ತಂಡಕ್ಕೆ ಗೆಲುವು ತಂದು ಕೊಟ್ಟರು.

3rd ODI: ಕುಮಾರ ಸಂಗಕ್ಕಾರ, ಸಚಿನ್ ತೆಂಡೂಲ್ಕರ್ ದಾಖಲೆ ಸೇರಿ ಹಲವು ರೆಕಾರ್ಡ್ಸ್ ಮುರಿದ Virat Kohli
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ್ದ 237 ರನ್ ಗಳ ಗುರಿಯ ಬೆನ್ನು ಹತ್ತಿದ ಭಾರತ ಕೇವಲ 1 ವಿಕೆಟ್ ಮಾತ್ರ ಕಳೆದುಕೊಂಡು 38.3 ಓವರ್ ನಲ್ಲಿ 237 ರನ್ ಗಳಿಸಿ 9 ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿತು.

3rd ODI: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್; ಕ್ರಿಕೆಟ್ ಇತಿಹಾಸದ ಹಲವು ದಾಖಲೆ ಪತನ
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ 3ನೇ ಏಕದಿನ ಪಂದ್ಯದಲ್ಲಿ ಚೇಸಿಂಗ್ ನಲ್ಲಿ ಭಾರತಕ್ಕೆ ಭರ್ಜರಿ ಬ್ಯಾಟಿಂಗ್ ಬೆಂಬಲ ನೀಡಿದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ಮುರಿದಿದ್ದಾರೆ.

3rd ODI: 'ರೋ-ಕೊ' ಭರ್ಜರಿ ಕಮ್ ಬ್ಯಾಕ್; ಸಿಡ್ನಿಯಲ್ಲಿ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ
ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನೀಡಿದ್ದ 237 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿರುವ ಭಾರತ ತಂಡ ರೋಹಿತ್ ಶರ್ಮಾ ಶತಕ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕದ ನೆರವಿನಿಂದ ಗೆಲುವು ಸಾಧಿಸಿದೆ.

'Sand paper ಗೂ ಫಿಂಗರ್ ಪ್ರೊಟೆಕ್ಟರ್ ಗೂ ವ್ಯತ್ಯಾಸ ಇಲ್ವಾ'?: ಬುಮ್ರಾ ವಿರುದ್ಧ Ball-Tampering ಆರೋಪ, ಆಸಿಸ್ ಅಭಿಮಾನಿಗೆ ಗುಮ್ಮಿದ R Ashwin
ಇಡೀ ಸರಣಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದು ಸರಣಿ ಶ್ರೇಷ್ಟ ಪ್ರಶಸ್ತಿ ಪಡೆದ ಬುಮ್ರಾ ವಿರುದ್ಧವೇ ಆಸ್ಟ್ರೇಲಿಯಾ ಅಭಿಮಾನಿಗಳು ಬಾಲ್ ಟ್ಯಾಂಪರಿಂಗ್ ಆರೋಪ ಮಾಡುತ್ತಿದ್ದಾರೆ.

Video: 'ನಮ್ ಹತ್ರ sandpaper ಇಲ್ಲ ಗುರು'..; ಆಸಿಸ್ ಅಭಿಮಾನಿಗಳಿಗೆ ಟ್ರೋಫಿ ಗೆದ್ದ ಖುಷಿ ಕೂಡ ಇಲ್ಲದಂತೆ ಮಾಡಿದ Virat Kohli
ಆಸ್ಟ್ರೇಲಿಯಾ ಪ್ರೇಕ್ಷಕರ ಆರೋಪಕ್ಕೆ ರೋಹಿತ್ ಶರ್ಮ ಹಾಗೂ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ನಾಯಕತ್ವ ವಹಿಸಿದ್ದ ವಿರಾಟ್ ಕೊಹ್ಲಿ ಮೈದಾನದಲ್ಲೇ ತಿರುಗೇಟು ನೀಡಿದರು.

'ಭಾರತೀಯನಾಗಿದ್ದಕ್ಕೇ...': ಆಸ್ಟ್ರೇಲಿಯಾದಲ್ಲಿ Sunil Gavaskar ಗೆ ಅಪಮಾನ; ಅಸಮಾಧಾನ ಹೊರ ಹಾಕಿದ 'ಸನ್ನಿ'
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಸುನಿಲ್ ಗವಾಸ್ಕರ್ ಅವರಿಗೆ ಆಯೋಜಕರು ಅಪಮಾನ ಮಾಡಿದ್ದು, ಅವರ ಗೈರಿನಲ್ಲೇ ಪ್ರಶಸ್ತಿ ಪ್ರದಾನ ಮಾಡಿರುವ ಘಟನೆ ನಡೆದಿದೆ.

10 ವರ್ಷಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿ ಕಳೆದುಕೊಂಡ ಭಾರತ!
ಬರೊಬ್ಬರಿ 10 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದೆ.

