Sydney

ಪಾಕಿಸ್ತಾನ ಕೂಡಾ ಮೋದಿಯನ್ನು ಪ್ರೀತಿಸುತ್ತದೆ, ಅವರಂತಹ ನಾಯಕನನ್ನು ಬಯಸುತ್ತದೆ: ಅನುಪ್ ಜಲೋಟಾ
ವಿದೇಶ

ಪಾಕಿಸ್ತಾನ ಕೂಡಾ ಮೋದಿಯನ್ನು ಪ್ರೀತಿಸುತ್ತದೆ, ಅವರಂತಹ ನಾಯಕನನ್ನು ಬಯಸುತ್ತದೆ: ಅನುಪ್ ಜಲೋಟಾ

ಪ್ರಧಾನಿ ಮೋದಿ ಜಗತ್ತಿನಾದ್ಯಂತ ಹೆಸರುವಾಸಿಯಾಗಿದ್ದು, ಪಾಕಿಸ್ತಾನ ಕೂಡಾ ಅವರನ್ನು ಪ್ರೀತಿಸುತ್ತದೆ ಮತ್ತು ಅವರಂತಹ ನಾಯಕನನ್ನು ಬಯಸುತ್ತದೆ ಎಂದು ಖ್ಯಾತ ಗಾಯಕ ಅನುಪ್ ಜಲೋಟಾ ಮಂಗಳವಾರ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಹೇಳಿದರು.

ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ: ಮೆಲ್ಬೋರ್ನ್ ನಿಂದ ಸಿಡ್ನಿಗೆ ಆಗಮಿಸಿದ ಎನ್ಆರ್ ಐಗಳು
ದೇಶ

ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ: ಮೆಲ್ಬೋರ್ನ್ ನಿಂದ ಸಿಡ್ನಿಗೆ ಆಗಮಿಸಿದ ಎನ್ಆರ್ ಐಗಳು

ಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ವಿದೇಶ ಪ್ರವಾಸ ಅತಿ ಹೆಚ್ಚು ಸುದ್ದಿಯಾಗುತ್ತಿದ್ದು, ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಎನ್ಆರ್ ಐಗಳು ಅತ್ಯಂತ ಉತ್ಸುಕರಾಗಿದ್ದಾರೆ. 

95, 86ರ ಇಳಿವಯಸ್ಸಿನಲ್ಲೂ ಕ್ರೀಡೆಯಲ್ಲಿ ಸಹೋದರರ ಉತ್ಸಾಹ: ಮಾಸ್ಟರ್ಸ್ ಟೂರ್ನಿಗಾಗಿ ಸಿಡ್ನಿಗೆ ತೆರಳಲು ಭರ್ಜರಿ ಸಿದ್ಧತೆ!
ಕ್ರೀಡೆ

95, 86ರ ಇಳಿವಯಸ್ಸಿನಲ್ಲೂ ಕ್ರೀಡೆಯಲ್ಲಿ ಸಹೋದರರ ಉತ್ಸಾಹ: ಮಾಸ್ಟರ್ಸ್ ಟೂರ್ನಿಗಾಗಿ ಸಿಡ್ನಿಗೆ ತೆರಳಲು ಭರ್ಜರಿ ಸಿದ್ಧತೆ!

55-60 ವರ್ಷವಾಗುತ್ತಿದ್ದಂತೆಯೇ ಸಾಕಷ್ಟು ಮಂದಿ ನಮಗೆ ವಯಸ್ಸಾಯಿತು, ಮಂಡಿ ನೋವು, ಸೊಂಟ ನೋವು ಹೀಗೆ ಹಲವು ಆರೋಗ್ಯ ಸಮಸ್ಯೆಗಳ ಹೇಳಿಕೊಂಡು ವೃದ್ಧಾಪ್ಯವೆಂದು ವಿಶ್ರಾಂತಿ ಪಡೆದುಕೊಳ್ಳುವುದುಂಟು. ಆದರೆ, ಕೊಡಗಿನ ಈ ಸಹೋದರರು ಇವರಿಗೆ ತದ್ವಿರುದ್ಧವಾಗಿದ್ದು, 95 ಮತ್ತು 86ರ ಇಳಿವಯಸ್ಸಿನಲ್ಲಿಯೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಇತರರಿಗೆ ಮಾದರಿಯಾಗಿ ನಿಂತಿದ್ದಾರೆ.

ಚರ್ಮದ ಕ್ಯಾನ್ಸರ್ ಕುರಿತು ಜಾಗೃತಿ: ಸಿಡ್ನಿಯ ಬೋಂಡಿ ಬೀಚ್ ನಲ್ಲಿ ಬೆತ್ತಲಾದ ಸಾವಿರಾರು ಜನ
ವಿದೇಶ

ಚರ್ಮದ ಕ್ಯಾನ್ಸರ್ ಕುರಿತು ಜಾಗೃತಿ: ಸಿಡ್ನಿಯ ಬೋಂಡಿ ಬೀಚ್ ನಲ್ಲಿ ಬೆತ್ತಲಾದ ಸಾವಿರಾರು ಜನ

ಸಿಡ್ನಿಯ ಐಕಾನಿಕ್ ಬೋಂಡಿ ಬೀಚ್‌ನಲ್ಲಿ ಶನಿವಾರ ಸಾವಿರಾರು ಜನ ಸಾಮೂಹಿಕವಾಗಿ ಬೆತ್ತಲೆಯಾಗಿ ಚರ್ಮದ ಕ್ಯಾನ್ಸರ್ ಮತ್ತು ಸೂರ್ಯನ ಸುರಕ್ಷತೆಯ ಬಗ್ಗೆ ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 14,000 ರನ್ ಗಡಿ ದಾಟಿದ ಆಸಿಸ್ ದೈತ್ಯ ಸ್ಟೀವ್ ಸ್ಮಿತ್!
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 14,000 ರನ್ ಗಡಿ ದಾಟಿದ ಆಸಿಸ್ ದೈತ್ಯ ಸ್ಟೀವ್ ಸ್ಮಿತ್!

ಆಸ್ಟ್ರೇಲಿಯದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 14,000 ರನ್ ಗಡಿ ದಾಟಿದ್ದು, ಆ ಮೂಲಕ ಅತಿ ವೇಗದಲ್ಲಿ ಈ ಸಾಧನೆ ಮಾಡಿದ ಆಸಿಸ್  ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಟಿ20 ವಿಶ್ವಕಪ್: ನೆದರ್ಲೆಂಡ್ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ನಿವೃತ್ತಿ!
ಕ್ರಿಕೆಟ್

ಟಿ20 ವಿಶ್ವಕಪ್: ನೆದರ್ಲೆಂಡ್ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ನಿವೃತ್ತಿ!

ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಪಾಕಿಸ್ತಾನಕ್ಕೆ ಸೆಮೀಸ್ ಹಾದಿ ಸುಗಮ ಮಾಡಿಕೊಟ್ಟು ತನ್ನ ಅಭಿಯಾನ ಮುಕ್ತಾಯಗೊಳಿಸಿದ ನೆದರ್ಲ್ಯಾಂಡ್ಸ್ ತಂಡದ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಸಿಡ್ನಿ: ಅತ್ಯಾಚಾರ ಆರೋಪ, ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಬಂಧನ- ವರದಿ
ಕ್ರಿಕೆಟ್

ಸಿಡ್ನಿ: ಅತ್ಯಾಚಾರ ಆರೋಪ, ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಬಂಧನ- ವರದಿ

ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಅತ್ಯಾಚಾರ ಆರೋಪದಲ್ಲಿ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ಅವರಿಲ್ಲದೆ ಶ್ರೀಲಂಕಾ ತಂಡ ಟಿ-20 ವಿಶ್ವಕಪ್ ನಿಂದ ಹೊರಬಿದ್ದಿದೆ ಎಂದು ತಂಡದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. 

ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನಕ್ಕೆ ಜಯ; ಸೆಮೀಸ್ ಆಸೆ ಜೀವಂತ, ಭಾರತದ ವಿರುದ್ಧ ಜಿಂಬಾಬ್ವೆ ಗೆಲುವಿಗೆ ಪ್ರಾರ್ಥನೆ!
ಕ್ರಿಕೆಟ್

ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನಕ್ಕೆ ಜಯ; ಸೆಮೀಸ್ ಆಸೆ ಜೀವಂತ, ಭಾರತದ ವಿರುದ್ಧ ಜಿಂಬಾಬ್ವೆ ಗೆಲುವಿಗೆ ಪ್ರಾರ್ಥನೆ!

ಟಿ20 ವಿಶ್ವಕಪ್ ಬಹುತೇಕ ಹೊರಬಿದ್ದಿರುವ ಪಾಕಿಸ್ತಾನ ತಂಡ ದ.ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಸೆಮಿ ಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಟಿ20 ವಿಶ್ವಕಪ್: ಆಫ್ರಿಕಾ ವಿರುದ್ಧ ಪಾಕಿಸ್ತಾನಕ್ಕೆ ಜಯ, ಭಾರತಕ್ಕೆ ಟೆನ್ಷನ್ ತಂದ ಬಾಬರ್ ಅಜಂ ಪಡೆಯ ನೆಟ್ ರನ್ ರೇಟ್!!
ಕ್ರಿಕೆಟ್

ಟಿ20 ವಿಶ್ವಕಪ್: ಆಫ್ರಿಕಾ ವಿರುದ್ಧ ಪಾಕಿಸ್ತಾನಕ್ಕೆ ಜಯ, ಭಾರತಕ್ಕೆ ಟೆನ್ಷನ್ ತಂದ ಬಾಬರ್ ಅಜಂ ಪಡೆಯ ನೆಟ್ ರನ್ ರೇಟ್!!

ಟಿ20 ವಿಶ್ವಕಪ್ ಟೂರ್ನಿ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇಷ್ಟು ದಿನ ಟೂರ್ನಿಯಿಂದ ಬಹುತೇಕ ಔಟ್ ಆಗಿದ್ದ ಪಾಕಿಸ್ತಾನ ತಂಡ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಮತ್ತೆ ಸೆಮೀಸ್ ರೇಸ್ ಗೆ ಆಗಮಿಸಿದ್ದಲ್ಲದೇ ಭಾರತೀಯ ಅಭಿಮಾನಿಗಳ ಪಾಲಿಗೆ ಹೊಸ ಟೆನ್ಶನ್ ಗೆ ಕಾರಣವಾಗಿದೆ.