Sydney

ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಆಸ್ಟ್ರೇಲಿಯಾದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ಟಿ-20 ವಿಶ್ವಕಪ್ ಪಂದ್ಯದ ಸೂಪರ್ ಲೀಗ್ ಹಣಾಹಣಿಯಲ್ಲಿ ನೆದರ್ ಲ್ಯಾಂಡ್ಸ್ ಎದುರಿಸಲಿಸಿರುವ ಭಾರತ ಮೊದಲಿಗೆ ಬ್ಯಾಟಿಂಗ್ ಮಾಡಲಿದೆ. ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಾಸ್ ಗೆದ್ದು, ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಭಾರತ ಮೂಲದ ವಿದ್ಯಾರ್ಥಿ ಮೇಲೆ ಭೀಕರ ದಾಳಿ: 11 ಬಾರಿ ಇರಿತ, ಪರಿಸ್ಥಿತಿ ಗಂಭೀರ
ಭಾರತ ಮೂಲದ ವಿದ್ಯಾರ್ಥಿಯೊಬ್ಬರ ಮೇಲೆ ಆಸ್ಟ್ರೇಲಿಯಾದಲ್ಲಿ ಭೀಕರ ದಾಳಿ ನಡೆದಿದ್ದು, ದುಷ್ಕರ್ಮಿಯೊಬ್ಬ 11 ಬಾರಿ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ.

ಕ್ಯಾಚ್ ಹಿಡಿಯಲು ಹೋದ ಇಂಗ್ಲೆಂಡ್ ಬೌಲರ್ ಗೆ ಅಡ್ಡಿಪಡಿಸಿದ ಮ್ಯಾಥ್ಯೂ ವೇಡ್, ಆದರೂ ಆಸಿಸ್ ಪಂದ್ಯ ಗೆಲ್ಲಲಿಲ್ಲ!
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ರಣರೋಚಕ ಘಟನೆಗೆ ಸಾಕ್ಷಿಯಾಗಿದ್ದು ಈ ಹಿಂದೆ ಭಾರತದ ದೀಪ್ತಿ ಶರ್ಮಾ ಅವರ ಮಂಕಂಡ್ ರನೌಟ್ ಟೀಕಿಸಿದ್ದ ಕಾಂಗರೂಗಳು ಇದೀಗ ಕ್ಯಾಚ್ ಹಿಡಿಯಲು ಹೋದ ಇಂಗ್ಲೆಂಡ್ ಬೌಲರ್ ಗೆ ಅಡ್ಡಿಪಡಿಸಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ಭಾರತದಲ್ಲಿ 5 ಮುಖ್ಯ ಪರಿವರ್ತನೆ ನಡೆಯುತ್ತಿದ್ದು, ಅತ್ಯಂತ ವ್ಯಾಪಕ ಸಾರ್ವಜನಿಕ ಮಾಹಿತಿ ಮೂಲಸೌಕರ್ಯ ನಿರ್ಮಿಸುತ್ತಿದ್ದೇವೆ: ಪ್ರಧಾನಿ ಮೋದಿ
ನಾವು ಇಂದು ಬದಲಾವಣೆಯ ಸಮಯದಲ್ಲಿದ್ದು, ಅದು ಯುಗದಲ್ಲಿ ಒಂದು ಬಾರಿ ನಡೆಯುತ್ತದೆ. ಡಿಜಿಟಲ್ ಯುಗ ನಮ್ಮ ಸುತ್ತಮುತ್ತಲಿರುವುದನ್ನು ಬದಲಾಯಿಸುತ್ತಿದೆ. ಡಿಜಿಟಲ್ ಯುಗ ರಾಜಕೀಯ, ಆರ್ಥಿಕತೆ ಮತ್ತು ಸಮಾಜವನ್ನು ಮರುವ್ಯಾಖ್ಯಾನಿಸುತ್ತಿದೆ. ಇದು ಸಾರ್ವಭೌಮತ್ವ, ಆಡಳಿತ, ನೈತಿಕತೆ, ಕಾನೂನು, ಹಕ್ಕುಗಳು ಮತ್ತು ಭದ್ರತೆಯ ಮೇಲೆ ಹೊಸ ಪ್ರಶ್ನೆಗಳನ್ನು ಎತ್ತುತ್ತಿದೆ ಎಂದು ಪ್ರಧಾ

ಕೋವಿಡ್-19: ಸಿಡ್ನಿಯಲ್ಲಿ ಸಾಧ್ಯವಾಗದಿದ್ದರೆ ಮೆಲ್ಬೋರ್ನ್ ನಲ್ಲಿ ಭಾರತ-ಅಸೀಸ್ 3ನೇ ಟೆಸ್ಟ್; ಕ್ರಿಕೆಟ್ ಆಸ್ಟ್ರೇಲಿಯಾ ಘೋಷಣೆ
ಸಿಡ್ನಿ ಯಲ್ಲಿನ ಕೋವಿಡ್ -19 ಪರಿಸ್ಥಿತಿ ಕಾರಣಕ್ಕೆ ಮೂಲ ವೇಳಾಪಟ್ಟಿಯನ್ನೇ ಮುಂದುವರಿಸಲು ಪ್ರಯತ್ನಿಸಿದರೂ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಆತಿಥ್ಯ ವಹಿಸಲು ಮೆಲ್ಬೋರ್ನ್ ನಲ್ಲಿ ಸಹ ಸಿದ್ದತೆ ನಡೆಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಗುರುವಾರ ಹೇಳಿದೆ.

ಸಿಕ್ಸರ್ ನೊಂದಿಗೆ ಚೊಚ್ಚಲ ಅರ್ಧಶತಕ ಗಳಿಸಿದ ವೇಗಿ ಜಸ್ಪ್ರೀತ್ ಬೂಮ್ರಾ! ವಿಡಿಯೋ
ಆಸ್ಟ್ರೇಲಿಯಾ ಎ ವಿರುದ್ಧ ಶುಕ್ರವಾರ ನಡೆದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ಆರಂಭಿಕ ದಿನದಂದು ವೇಗಿ ಜಸ್ಪ್ರಿತ್ ಬೂಮ್ರಾ ಮೊದಲ ಬಾರಿಗೆ ಅರ್ಧಶತಕ ಗಳಿಸಿದ್ದಾರೆ.

ಸಿಡ್ನಿ: ಆಸ್ಟ್ರೇಲಿಯಾ ಯುವತಿಯ ಹೃದಯ ಕದ್ದ ಬೆಂಗಳೂರಿನ ಯುವಕ!
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 2ನೇ ಏಕದಿನ ಪಂದ್ಯ ನಡೆಯುವ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಭಾರತೀಯ ಅಭಿಮಾನಿಯೊಬ್ಬ, ಆಸ್ಟ್ರೇಲಿಯಾದ ಹುಡುಗಿಗೆ ಲವ್ ಪ್ರಪೋಸ್ ಮಾಡಿದ್ದು ಸಾಕಷ್ಟು ಸುದ್ದಿ ಮಾಡಿತ್ತು. ಅಲ್ಲದೆ, ಆ ಯುವಕ ಯಾರೆಂಬ ಕುತೂಹಲ ಎಲ್ಲರಲ್ಲೂ ಶುರುವಾಗಿತ್ತು.

ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯ ನಾಳೆ: ಕ್ಲೀನ್ ಸ್ವೀಪ್‌ನತ್ತ ಭಾರತ ಚಿತ್ತ
ಎರಡನೇ ಪಂದ್ಯ ಗೆದ್ದು 2-0 ಅಂತರದಲ್ಲಿ ಟಿ20 ಸರಣಿಯನ್ನು ವಶಪಡಿಸಿಕೊಂಡಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ, ಮಂಗಳವಾರ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲು ಸಜ್ಜಾಗಿದೆ. ಉಭಯ ತಂಡಗಳ ಕಾದಾಟಕ್ಕೆ ಇಲ್ಲಿನ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ವೇದಿಕೆ ಸಿದ್ದವಾಗಿದೆ.

2ನೇ ಟಿ20; ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಗಾಯಾಳು ಜಡೇಜಾ ಔಟ್, ಚಹಲ್ ಇನ್!
ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಗಾಯಾಳು ರವೀಂದ್ರ ಜಡೇಜಾ ಬದಲಿಗೆ ಯುಜವೇಂದ್ರ ಚಹಲ್ ತಂಡ ಸೇರಿಕೊಂಡಿದ್ದಾರೆ.

