Sydney

ನಾನು ಏನೇ ಸಂಪಾದಿಸಿದ್ದರೂ ಅದು ಟೆನ್ನಿಸ್ ನಿಂದಲೇ: ಕ್ರೀಡಾಂಗಣದಲ್ಲೇ ಗದ್ಗದಿತರಾದ ಮರ್ರೆ
ಇಂದು ನಾನು ಏನೇ ಸಂಪಾದಿಸಿದ್ದರೂ ಅದು ಟೆನ್ನಿಸ್ ನಿಂದಲೇ ಎಂದು ಹೇಳುವ ಮೂಲಕ ಬ್ರಿಟೀಷ್ ಟೆನ್ನಿಸ್ ದಂತಕಥೆ ಆ್ಯಂಡಿ ಮರ್ರೆ ಹೇಳಿದ್ದಾರೆ.

ಗಾಯದ ಸಮಸ್ಯೆಯೊಂದಿಗೇ ಟೆನ್ನಿಸ್ ಗೆ ಆ್ಯಂಡಿಮರ್ರೆ ನೋವಿನ ವಿದಾಯ
ಟೆನ್ನಿಸ್ ಲೋಕದ ಬ್ರಿಟೀಷ್ ದಂತಕಥೆ ಆ್ಯಂಡಿ ಮರ್ರೆ ಆಸ್ಟ್ರೇಲಿಯನ್ ಓಪನ್ ನ ತಮ್ಮ ಮೊದಲ ಪಂದ್ಯದಲ್ಲೇ ನೀರಸ ಸೋಲು ಕಾಣುವ ಮೂಲಕ ತಮ್ಮ ವೃತ್ತಿಜೀವನಕ್ಕೆ ನೋವಿನ ವಿದಾಯ ಹೇಳಿದ್ದಾರೆ.

ಆಸೀಸ್ ವಿರುದ್ಧ 1ನೇ ಓನ್ ಡೇ ಸೋತರೆ ಏನು, ಮುಂದೈತೆ ಹಬ್ಬ: ವಿಮಾನ ನಿಲ್ದಾಣದಲ್ಲಿ ಕೇದರ್ ಜಾದವ್ ಡ್ಯಾನ್ಸ್!
ವಿಮಾನ ನಿಲ್ದಾಣದಿಂದ ಟೀಂ ಇಂಡಿಯಾ ಆಟಗಾರರು ನಿರ್ಗಮಿಸಬೇಕಾದರೆ ಆಲ್ ರೌಂಡರ್ ಕೇದಾರ್ ಜಾದವ್ ಮಾಡಿರುವ ಡ್ಯಾನ್ಸ್ ಇದೀಗ ವೈರಲ್ ಆಗಿದೆ.

ಕೊಹ್ಲಿ ಮಾಡಿದ ಎಡವಟ್ಟು, ಟೀಂ ಇಂಡಿಯಾ ಸೋಲಿಗೆ ಕಾರಣಗಳಿವು?
ಆಸ್ಟ್ರೇಲಿಯಾ ನೆಲದಲ್ಲಿ 71 ವರ್ಷಗಳ ಬಳಿಕ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದ ಟೀಂ ಇಂಡಿಯಾ ಇದೀಗ ಮೊದಲ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಕಾಣುವ ಮೂಲಕ ಮುಖಭಂಗಕ್ಕೆ ಗುರಿಯಾಗಿದೆ.

ಶಂಕಾಸ್ಪದ ಬೌಲಿಂಗ್ ವಿವಾದದ ಸುಳಿಗೆ ಸಿಲುಕಿದ ಅಂಬಟಿ ರಾಯುಡು!
ಅಸಭ್ಯ ಹೇಳಿಕೆ ನೀಡಿ ನಿಷೇಧದ ಭೀತಿ ಎದುರಿಸುತ್ತಿರುವ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ಪ್ರಕರಣ ಹಸಿರಾಗಿರುವಂತೆಯೇ ಇದೀಗ ಮತ್ತೋರ್ವ ಟೀಂ ಇಂಡಿಯಾ ಆಟಗಾರ ವಿವಾದದ ಸುಳಿಗೆ ಸಿಲುಕಿದ್ದಾರೆ.

ಭಾರತ ವರ್ಸಸ್ ಆಸ್ಟ್ರೇಲಿಯಾ: ಪಾಂಡ್ಯಾ, ಕೆಎಲ್ ರಾಹುಲ್ ಔಟ್, ಮಯಾಂಕ್ ಅಗರ್ವಾಲ್, ವಿಜಯ್ ಶಂಕರ್ ಇನ್
ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ರನ್ನು ಹಾಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಕೈ ಬಿಡಲಾಗಿದ್ದು ಅವರ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್, ವಿಜಯ್ ಶಂಕರ್ ಅವರನ್ನು ಸೇರಿಸಿಕೊಳ್ಳಲಾಗಿದೆ.

ಸಿಡ್ನಿ: ಭಾರತ ವಿರುದ್ಧ ಮೊದಲ ಏಕದಿನ ಪಂದ್ಯ: ಆಸೀಸ್ ಮೊದಲು ಬ್ಯಾಟಿಂಗ್
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ ನಡೆಯುತ್ತಿದ್ದು, ಟಾಸ್ ಸೋತು ಟೀಂ ಇಂಡಿಯಾ ಬೌಲಿಂಗ್ ಮಾಡುತ್ತಿದೆ.

10,000 ರನ್ ದಾಖಲೆ, ಅರ್ಧ ಶತಕ ಬಾರಿಸಿದ್ರೂ ಧೋನಿ ವಿರುದ್ಧ ಟ್ವೀಟರಿಗರು ಕಿಡಿಕಾರಲು ಕಾರಣವೇನು?
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ಸಾವಿರ ರನ್ ಬಾರಿಸಿ ಮೈಲುಗಲ್ಲು ಸೃಷ್ಟಿಸಿದರು.

ಧೋನಿ ನಿಧಾನಗತಿಯ ಬ್ಯಾಟಿಂಗ್, ರೋ'ಹಿಟ್' ಶತಕ ವ್ಯರ್ಥ, ಭಾರತಕ್ಕೆ ಹೀನಾಯ ಸೋಲು!
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ. ಆರಂಭಿಕ ಆಟಗಾರರ ವೈಫಲ್ಯ ಹಾಗೂ ಎಂಎಸ್ ಧೋನಿ ನಿಧಾನಗತಿಯ ಬ್ಯಾಟಿಂಗ್ ಭಾರತ ಸೋಲಿಗೆ ಕಾರಣವಾಗಿದೆ.

