Sydney

ಪಾಂಡ್ಯಾ, ಕೆಎಲ್ ರಾಹುಲ್ ಅಸಭ್ಯ ಹೇಳಿಕೆ ವಿವಾದ: ನಾಯಕ ವಿರಾಟ್ ಕೊಹ್ಲಿ ಹೇಳಿದ್ದು?
ಕ್ರಿಕೆಟ್

ಪಾಂಡ್ಯಾ, ಕೆಎಲ್ ರಾಹುಲ್ ಅಸಭ್ಯ ಹೇಳಿಕೆ ವಿವಾದ: ನಾಯಕ ವಿರಾಟ್ ಕೊಹ್ಲಿ ಹೇಳಿದ್ದು?

ಇಡೀ ಕ್ರಿಕೆಟ್ ಲೋಕವನ್ನೇ ದಂಗು ಬಡಿಸಿರುವ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ಅವರ ಅಸಭ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೊನೆಗೂ ಮೌನ ಮುರಿದ್ದಾರೆ.

ಬೇಬಿ ಸಿಟ್ಟರ್ ಗೆ ಫುಲ್ ಡಿಮ್ಯಾಂಡ್: ರೋಹಿತ್ ಬಳಿಕ ತಮಗೂ ರಿಷಬ್ ಪಂತ್ ಬೇಕು ಎಂದ ಆಸಿಸ್ ನಾಯಕನ ಪತ್ನಿ!
ಕ್ರಿಕೆಟ್

ಬೇಬಿ ಸಿಟ್ಟರ್ ಗೆ ಫುಲ್ ಡಿಮ್ಯಾಂಡ್: ರೋಹಿತ್ ಬಳಿಕ ತಮಗೂ ರಿಷಬ್ ಪಂತ್ ಬೇಕು ಎಂದ ಆಸಿಸ್ ನಾಯಕನ ಪತ್ನಿ!

ಟೀಂ ಇಂಡಿಯಾ ಉದಯೋನ್ಮುಖ ಆಟಗಾರ ರಿಷಬ್ ಪಂತ್ ರನ್ನು ಆಸ್ಟ್ರೇಲಿಯಾದ ಟೆಸ್ಟ್ ತಂಡ ನಾಯಕ ಟಿಮ್ ಪೈನ್ ಅದ್ಯಾವ ಸಂದರ್ಭದಲ್ಲಿ ಬೇಬಿ ಸಿಟ್ಟರ್ ಎಂದು ಕರೆದರೋ ಏನೋ.. ಅದಿನಿಂದಲೇ ರಿಷಬ್ ಪಂತ್ ಅದೃಷ್ಟ ಖುಲಾಯಿಸಿದೆ.

ಟೀಂ ಇಂಡಿಯಾ ಐತಿಹಾಸಿಕ ಸಾಧನೆ; ತಂಡದ ಆಟಗಾರರಿಗೆ ಬಿಸಿಸಿಐ ಭರ್ಜರಿ ಗಿಫ್ಟ್!
ಕ್ರಿಕೆಟ್

ಟೀಂ ಇಂಡಿಯಾ ಐತಿಹಾಸಿಕ ಸಾಧನೆ; ತಂಡದ ಆಟಗಾರರಿಗೆ ಬಿಸಿಸಿಐ ಭರ್ಜರಿ ಗಿಫ್ಟ್!

ಆಸೀಸ್ ನೆಲದಲ್ಲಿ ಕಾಂಗರೂಗಳನ್ನು ಬಗ್ಗು ಬಡಿಯುವ ಮೂಲಕ 71 ವರ್ಷಗಳ ಬಳಿಕ ಐತಿಹಾಸಿಕ ಸಾಧನೆ ಮಾಡಿರುವ ಟೀಂ ಇಂಡಿಯಾ ಆಟಗಾರರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)...

ಭಾರತ ವರ್ಸಸ್ ಆಸ್ಟ್ರೇಲಿಯಾ ಪಂದ್ಯ ಮಳೆಗೆ ಬಲಿ: 4ನೇ ಟೆಸ್ಟ್ ನೀರಸ ಡ್ರಾದಲ್ಲಿ ಅಂತ್ಯ
ಕ್ರಿಕೆಟ್

ಭಾರತ ವರ್ಸಸ್ ಆಸ್ಟ್ರೇಲಿಯಾ ಪಂದ್ಯ ಮಳೆಗೆ ಬಲಿ: 4ನೇ ಟೆಸ್ಟ್ ನೀರಸ ಡ್ರಾದಲ್ಲಿ ಅಂತ್ಯ

ಎಸ್ ಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಮಳೆಯ ಕಾಟಕ್ಕೆ ಬಲಿಯಾಗಿ ನೀರಸ ಡ್ರಾದಲ್ಲಿ ಅಂತ್ಯವಾಗಿದೆ. ಆ ಮೂಲಕ ಸರಣಿಯನ್ನು ಭಾರತ ತಂಡ 2-1 ಅಂತರಲ್ಲಿ ತನ್ನ ಕೈವಶ ಮಾಡಿಕೊಂಡಿದೆ.

4ನೇ ಟೆಸ್ಟ್: 5ನೇ ದಿನದಾಟಕ್ಕೂ ಮಳೆಯ ಕಾಟ, ಭೋಜನ ವಿರಾಮವಾದರೂ ಒಂದೂ ಎಸೆತ ಕಾಣಲಿಲ್ಲ!
ಕ್ರಿಕೆಟ್

4ನೇ ಟೆಸ್ಟ್: 5ನೇ ದಿನದಾಟಕ್ಕೂ ಮಳೆಯ ಕಾಟ, ಭೋಜನ ವಿರಾಮವಾದರೂ ಒಂದೂ ಎಸೆತ ಕಾಣಲಿಲ್ಲ!

ಆಸ್ಟ್ರೇಲಿಯಾ ವಿರುದ್ದದ 4ನೇ ಟೆಸ್ಟ್ ಪಂದ್ಯದ 5ನೇ ದಿನದಾಟವೂ ಮಳೆಯ ಕಾಟ ಮುಂದುವರೆದಿದ್ದು, ಬೆಳಗ್ಗೆಯಿಂದಲೇ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಪಂದ್ಯ ಒಂದೇ ಒಂದು ಎಸೆತವನ್ನೂ ಕಂಡಿಲ್ಲ.

ನನ್ನ ಜೀವನದ ಅತ್ಯಂತ ಅವಿಸ್ಮರಣೀಯ ಕ್ಷಣ, ಇದಕ್ಕಿಂತ ದೊಡ್ಡ ಗೌರವದ ಸಂಗತಿ ಮತ್ತೊಂದಿಲ್ಲ: ವಿರಾಟ್ ಕೊಹ್ಲಿ
ಕ್ರಿಕೆಟ್

ನನ್ನ ಜೀವನದ ಅತ್ಯಂತ ಅವಿಸ್ಮರಣೀಯ ಕ್ಷಣ, ಇದಕ್ಕಿಂತ ದೊಡ್ಡ ಗೌರವದ ಸಂಗತಿ ಮತ್ತೊಂದಿಲ್ಲ: ವಿರಾಟ್ ಕೊಹ್ಲಿ

ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಅದರ ನೆಲದಲ್ಲೇ ಬಗ್ಗು ಬಡಿದು ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಆಸಿಸ್ ವಿರುದ್ಧ ಅದರ ನೆಲದಲ್ಲೇ ಸರಣಿ ಜಯ ದಾಖಲಿಸಿದ ಟೀಂ ಇಂಡಿಯಾ ನಾಯಕ ಫುಲ್ ಖುಷ್ ಆಗಿದ್ದಾರೆ.

ಟೀಂ ಇಂಡಿಯಾ ಸರಣಿ ಗೆಲುವಿನ ಸಂಭ್ರಮ ಕುರಿತು ತಪ್ಪು ಟ್ವೀಟ್ ಮಾಡಿ ಟ್ರೋಲ್ ಆದ ಪ್ರೀತಿ ಝಿಂಟಾ!
ಕ್ರಿಕೆಟ್

ಟೀಂ ಇಂಡಿಯಾ ಸರಣಿ ಗೆಲುವಿನ ಸಂಭ್ರಮ ಕುರಿತು ತಪ್ಪು ಟ್ವೀಟ್ ಮಾಡಿ ಟ್ರೋಲ್ ಆದ ಪ್ರೀತಿ ಝಿಂಟಾ!

ಬಾಲಿವುಡ್ ಬೆಡಗಿ, ಕಿಂಗ್ಸ್ ಇಲೆವೆನ್ ಪಂಜಾಬ್ ನ ಸಹ ಮಾಲಕಿಯೂ ಆದ ಪ್ರೀತಿ ಝಿಂಟಾ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದ ಭಾರತ ತಂಡಕ್ಕೆ ಶುಭಕೋರಲು ಹೋಗಿ ಪೇಚಿಗೆ ಸಿಲುಕಿದ್ದಾರೆ.

ಮೈದಾನದಲ್ಲಿ ಟೀಂ ಇಂಡಿಯಾ ಆಟಗಾರರ ಲೆಗ್ ಶೇಕ್ ಡ್ಯಾನ್ಸ್, ನಾಗಿಣಿ ಡ್ಯಾನ್ಸ್ ವಿಡಿಯೋ ವೈರಲ್!
ಕ್ರಿಕೆಟ್

ಮೈದಾನದಲ್ಲಿ ಟೀಂ ಇಂಡಿಯಾ ಆಟಗಾರರ ಲೆಗ್ ಶೇಕ್ ಡ್ಯಾನ್ಸ್, ನಾಗಿಣಿ ಡ್ಯಾನ್ಸ್ ವಿಡಿಯೋ ವೈರಲ್!

ಆಸ್ಟ್ರೇಲಿಯಾ ಮಣ್ಣಿನಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಐತಿಹಾಸಿಕ ದಾಖಲೆ ಸೃಷ್ಟಿಸಿದೆ. ಈ ಸರಣಿ ಗೆದ್ದ ಬಳಿಕ ಟೀಂ ಇಂಡಿಯಾ ಆಟಗಾರರು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಕುಣಿದು ಕುಪ್ಪಳಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ, ರಾಷ್ಟ್ರಪತಿಯಿಂದ ಅಭಿನಂದನೆ
ಕ್ರಿಕೆಟ್

ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ, ರಾಷ್ಟ್ರಪತಿಯಿಂದ ಅಭಿನಂದನೆ

ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಆಟಗಾರರ ಬಗ್ಗೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದ ಏಷ್ಯಾದ ಮೊದಲ ರಾಷ್ಟ್ರ ಎಂಬ ಕೀರ್ತಿಗೂ ಭಾರತ ತಂಡ ಪಾತ್ರವಾಗಿದೆ.