Syed Modi International

ಸೈಯದ್ ಮೋದಿ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್: ಫೈನಲ್ ತಲುಪಿದ ಸೌರಭ್ ವರ್ಮಾ
ಭಾರತದ ಸೌರಭ್ ವರ್ಮಾ ಅವರು ಇಲ್ಲಿ ನಡೆಯುತ್ತಿರುವ ಸೈಯದ್ ಮೋದಿ ಇಂಟರ್ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.

ಸೈಯದ್ ಮೋದಿ ಇಂಟರ್ನ್ಯಾಷನಲ್ ಬ್ಯಾಡ್ಮಿಂಟನ್: 2ನೇ ಸುತ್ತಿಗೆ ಕಿಡಂಬಿ ಶ್ರೀಕಾಂತ್
ಮೂರನೇ ಶ್ರೇಯಾಂಕಿತ ಕಿಡಂಬಿ ಶ್ರೀಕಾತ್ ಅವರು ಇಲ್ಲಿ ನಡೆಯುತ್ತಿರುವ ಸೈಯದ್ ಮೋದಿ ಇಂಟರ್ನ್ಯಾಷನಲ್ ಬ್ಯಾಡ್ಮಿಂಟನ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಗೆದ್ದು ಎರಡನೇ ಸುತ್ತಿಗೆ ಪ್ರವೇಶ ಮಾಡಿದ್ದಾರೆ.

ಸೈಯದ್ ಮೋದಿ ಚಾಂಪಿಯನ್ ಶಿಪ್:ಚಾಂಪಿಯನ್ ಪಟ್ಟ ಉಳಿಸಿಕೊಂಡ ಸಮೀರ್, ಸೈನಾಗೆ ರನ್ನರ್ ಅಪ್ ಸ್ಥಾನ
ಸೈಯದ್ ಮೋದಿ ಬ್ಯಾಂಡ್ಮಿಂಟನ್ ಚಾಂಪಿಯನ್ ಶಿಪ್ಪಂದ್ಯಾವಳಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸಮೀರ್ ವರ್ಮಾ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

