ರಾಜ್ಯಸಿಎಎ, ಎನ್ಆರ್ಸಿ ಹಿಂಪಡೆಯಬೇಕು'- ಸೈಯದ್ ಸಾದತ್ ಉಲ್ಲಾ ಹುಸೈನಿ ಒತ್ತಾಯ
ಇತ್ತೀಚಿಗೆ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿರುವಂತೆಯೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಕಾಯ್ದೆಗಳನ್ನೂ ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಜಮಾತೆ ಇ ಇಸ್ಲಾಮಿ ಹಿಂದ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಸೈಯದ್ ಸಾದತ್ ಉಲ್ಲಾ ಹುಸೈನಿ ಒತ್ತಾಯಿಸಿದ್ದಾರೆ.