Syed Salahuddin

ಹಂದ್ವಾರ ದಾಳಿಗೆ ಹೊಣೆ ಹೊತ್ತ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ, ಭಾರತದ್ದೇ ಕೈ ಮೇಲಾಯಿತು ಎಂದ ಉಗ್ರರು!
ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭಯೋತ್ಪಾದಕರ ಎನ್ ಕೌಂಟರ್ ನಡೆದು 5 ದಿನಗಳು ಕಳೆದ ಬಳಿಕ ಅಲ್ಲಿನ ಘಟನಾವಳಿಗಳಿಗೆ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಹೊಣೆ ಹೊತ್ತಿದೆ.

ಉಗ್ರರಿಗೆ ಆರ್ಥಿಕ ನೆರವು: ಉಗ್ರ ಹಫೀಜ್, ಸಲಹುದ್ದೀನ್'ಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ ಎನ್ಐಎ
ಉಗ್ರರಿಗೆ ಆರ್ಥಿಕ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ವಿಶೇಷ ನ್ಯಾಯಾಲಯ ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್...

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯ್ಯದ್ ಸಲಾಲುದ್ದೀನ್ ಪುತ್ರನ ಬಂಧನ
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯ್ಯದ್ ಸಲಾಲುದ್ದೀನ್ ಪುತ್ರನನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ, ...

ಉಗ್ರರಿಗೆ ಆರ್ಥಿಕ ನೆರವು ಪ್ರಕರಣ; ಹಿಜ್ಬುಲ್ ಮುಖ್ಯಸ್ಥ ಸಲಹುದ್ದೀನ್ ಪುತ್ರ ಸೇರಿ 6 ಮಂದಿ ವಿಚಾರಣೆ
ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸುವ ಸಲುವಾಗಿ ಉಗ್ರರಿಗೆ ನೀಡಲಾದ ಆರ್ಥಿಕ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಹುದ್ದೀನ್ ಪುತ್ರ ಸೇರಿ ಒಟ್ಟು 6 ಮಂದಿಯನ್ನು ರಾಷ್ಟ್ರೀಯ ತನಿಖಾ ದಳ...

ಸುಂಜವಾನ್ ಸೇನಾ ಕ್ಯಾಂಪ್ ದಾಳಿ ಪ್ರಕರಣ: ಸಲಹುದ್ದೀನ್, ಮಸೂದ್ ದಾಳಿಯ ಮಾಸ್ಟರ್'ಮೈಂಡ್'ಗಳು- ವರದಿ
ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ನಡೆದ ಉಗ್ರರ ದಾಳಿ ಪ್ರಕರಣದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸಯ್ಯದ್ ಸಲಹುದ್ದೀನ್ ಮತ್ತು ಜೈಷ್-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಮಾಸ್ಟರ್ ಮೈಂಡ್ ಗಳಾಗಿದ್ದಾರೆಂದು ಗುಪ್ತಚರ ಇಲಾಖೆಯ...

ಉಗ್ರರಿಗೆ ಆರ್ಥಿಕ ನೆರವು ಪ್ರಕರಣ: ಉಗ್ರ ಸಲಾಹುದ್ದೀನ್ ಪುತ್ರನ ನ್ಯಾಯಾಂಗ ಬಂಧನ ವಿಸ್ತರಣೆ
ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸಯ್ಯದ್...

ಭಯೋತ್ಪಾದನೆಗೆ ಕುಮ್ಮಕ್ಕು: ಹಫೀಜ್ ಸಯೀದ್, ಸಲಾಹುದ್ದೀನ್ ಸೇರಿ 12 ಮಂದಿ ವಿರುದ್ಧ ಎನ್ಐಎ ಆರೋಪಪಟ್ಟಿ
ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿರುವ ಆರೋಪದ ಮೇಲೆ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಹಿಜ್ಬುಲ್...

ಉಗ್ರರಿಗೆ ಆರ್ಥಿಕ ನೆರವು: ಹಿಜ್ಬುಲ್ ಉಗ್ರ ಸಂಘಟನೆ ಮುಖ್ಯಸ್ಥನ ಪುತ್ರ ಯೂಸುಫ್ ಸರ್ಕಾರಿ ಉದ್ಯೋಗಕ್ಕೆ ಕತ್ತರಿ!
ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣ ಸಂಬಂಧ ಪ್ರಸ್ತುತ ಎನ್ ಐಎ ಅಧಿಕಾರಿಗಳಿಂದ ವಿಚಾರಣೆಗೊಳಪಟ್ಟಿರುವ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ಪುತ್ರ ಶಾಹಿದ್ ಯೂಸುಫ್ ನನ್ನು ಸರ್ಕಾರಿ ಉದ್ಯೋಗದಿಂದ ಗೇಟ್ ಪಾಸ್ ನೀಡಲಾಗಿದೆ.

ಉಗ್ರರಿಗೆ ಆರ್ಥಿಕ ನೆರವು ಪ್ರಕರಣ: ಸಯ್ಯದ್ ಸಲಹುದ್ದೀನ್ ಮನೆ ಮೇಲೆ ಎನ್ಐಎ ದಾಳಿ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಸೊಬುಘ್'ನಲ್ಲಿರುವ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಹುದ್ದೀನ್ ನಿವಾಸದ ಮೇಲೆ ರಾಷ್ಟ್ರೀತ ತನಿಖಾ ದಳ ದಾಳಿ ನಡೆಸಿದೆ ಎಂದು ಗುರುವಾರ ತಿಳಿದುಬಂದಿದೆ...

