ದೇಶಉಗ್ರರಿಗೆ ಆರ್ಥಿಕ ನೆರವು ಪ್ರಕರಣ: ಹಿಜ್ಬುಲ್ ಮುಖ್ಯಸ್ಥ ಸಯ್ಯದ್ ಸಲಹುದ್ದೀನ್ ಪುತ್ರನ ಬಂಧನ
ಉಗ್ರರಿಗೆ ಆರ್ಥಿಕೆ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸಯ್ಯದ್ ಸಲಹುದ್ದೀನ್ ಪುತ್ರ ಸಯ್ಯದ್ ಶಾಹಿದ್ ಯೂಸುಫ್'ನನ್ನು ಎನ್ಐಎ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು...