Symptom

ಸಣ್ಣ ಪ್ರಮಾಣದಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ಪರೀಕ್ಷೆ ಮಾಡಿಸಿಕೊಂಡು ಮನೆಯಲ್ಲಿಯೇ ಐಸೊಲೇಟ್ ಆಗಿ: ತಜ್ಞರ ಸಲಹೆ
ದೇಶದಲ್ಲಿ ಕೊರೋನಾ ತಾಂಡವವಾಡುತ್ತಿರುವಾಗ ಸೋಷಿಯಲ್ ಮೀಡಿಯಾಗಳಲ್ಲಿ ಸೋಂಕು, ಅನುಸರಿಸಬೇಕಾದ ಕ್ರಮಗಳು, ಶಿಷ್ಟಾಚಾರಗಳು, ಚಿಕಿತ್ಸೆ ಬಗ್ಗೆ ಸಾಕಷ್ಟು ಮಾಹಿತಿಗಳು, ವಿಷಯಗಳು ಹರಿದಾಡುತ್ತಿವೆ.

ನೆಗೆಟಿವ್ ಬಂದ ಮೇಲೂ ಕೋವಿಡ್-19 ಲಕ್ಷಣ ಕಾಣಿಸಿಕೊಳ್ಳುವ ಸಾಧ್ಯತೆ, ಏನು ಮಾಡಬೇಕು? ವೈದ್ಯರು ಏನನ್ನುತ್ತಾರೆ?
ಕೋವಿಡ್-19 ಸಮಯದಲ್ಲಿ ರೋಗಿಯ ಅನಾರೋಗ್ಯದ ತೀವ್ರತೆಯ ಮಟ್ಟವನ್ನು ಅನುಸರಿಸಿ ಅವರು ಗುಣಮುಖರಾದ ನಂತರ ಮತ್ತೆ ಅನಾರೋಗ್ಯ ಕಂಡುಬರುವ ಸಾಧ್ಯತೆಯಿದೆ.

