ರಾಜ್ಯಮಂಗಳೂರಿನಲ್ಲಿ ಅಪಾಯಕ್ಕೆ ಸಿಲುಕಿದ್ದ ಸರಕು ನೌಕೆ: 15 ಮಂದಿ ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್!
ಭಾರತೀಯ ಕರಾವಳಿ ಕಾವಲು ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ಸಂಜೆ ನವಮಂಗಳೂರು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಸರಕು ನೌಕೆಯಿಂದ ಸಿರಿಯಾಗೆ ಸೇರಿದ 15 ಮಂದಿಯನ್ನು ರಕ್ಷಣೆ ಮಾಡಿದೆ.