ಅಂಕಣಗಳುಅಲೆಪ್ಪೊದಲ್ಲಿ ರಕ್ತಪಾತ: ಸಿರಿಯಾ ಯುದ್ಧಕ್ಕೆ ರಹಸ್ಯವಾಗಿ ಕಿಚ್ಚು ಹಚ್ಚುತ್ತಿದೆಯೇ ಇಸ್ರೇಲ್? (ಜಾಗತಿಕ ಜಗಲಿ)
ಸಶಸ್ತ್ರ ಉಗ್ರಗಾಮಿಗಳು ಅಲೆಪ್ಪೊದ ಪಶ್ಚಿಮದಲ್ಲಿರುವ ಹಳ್ಳಿಗಳ ಮೂಲಕ ಸಾಗಿ, ಪ್ರಮುಖ ಪ್ರದೇಶಗಳನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡರು. ವರದಿಗಳ ಪ್ರಕಾರ, ಉಗ್ರರು ಅಲೆಪ್ಪೊ ಮತ್ತು ಡಮಾಸ್ಕಸ್ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾದ ಎಂ5 ಹೆದ್ದಾರಿಯನ್ನೂ ತಡೆಗಟ್ಟಿದ್ದಾರೆ.