T-20

'ಚಾಂಪಿಯನ್ ಭಾರತ': T20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ..!
ಟೀಂ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಂ ಇಂಡಿಯಾಗೆ ಶುಭಾಶಯಗಳನ್ನು ಕೋರಿದ್ದಾರೆ.

ಜ.17 ಇಂಡಿಯಾ-ಅಫ್ಘಾನಿಸ್ತಾನ ಟಿ20 ಕ್ರಿಕೆಟ್: ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17 ರಂದು ಭಾರತ ಹಾಗೂ ಅಫ್ಘಾನಿಸ್ತಾನ ಟಿ20 ಹೊನಲು ಬೆಳಕಿನ ಪಂದ್ಯ ನಡೆಯಲಿದ್ದು. ಈ ಪಂದ್ಯ ವೀಕ್ಷಣೆಗೆ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ಸೇವೆಯನ್ನು ಒದಗಿಸಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ-20 ಕ್ರಿಕೆಟ್ ಪಂದ್ಯ: ಮೆಟ್ರೋ ಸಂಚಾರ ವಿಸ್ತರಣೆ, ಪಾರ್ಕಿಂಗ್ ನಿರ್ಬಂಧ
ಭಾರತ-ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ-20 ಪಂದ್ಯಾವಳಿಯ 5ನೇ ಪಂದ್ಯವು ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮೆಟ್ರೋ ಸಂಚಾರ ಸೌಲಭ್ಯವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿದೆ.

ನ್ಯೂಜಿಲೆಂಡ್ ವಿರುದ್ಧ ಪ್ರಥಮ ಟಿ-20 ಪಂದ್ಯ ನಾಳೆ: ಕೊಹ್ಲಿ ಪಡೆಗೆ ಮೊದಲ ಪರೀಕ್ಷೆ
ಚುಟುಕು ವಿಶ್ವಕಪ್ ಪೂರ್ವಸಿದ್ಧತೆಯಲ್ಲಿ ತೊಡಗಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಗಾಯದ ನಡುವೆಯೂ ದ್ವೀಪ ರಾಷ್ಟ್ರ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ-20 ಸರಣಿ ಆಡಲು ಸಜ್ಜಾಗಿದೆ.

ಮಹಿಳೆಯರ ಟಿ-20 ಸರಣಿ: ಕೆರಿಬಿಯನ್ ನೆಲದಲ್ಲಿ ಗೆದ್ದ ಭಾರತದ ವನಿತೆಯರು!
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಭಾರತ ಮಹಿಳಾ ತಂಡ ನಾಲ್ಕನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಆತಿಥೇಯ ತಂಡವನ್ನು 5 ರನ್ ಗಳಿಂದ ಮಣಿಸಿ, ಸರಣಿಯಲ್ಲಿ 4-0 ಯಿಂದ ಮುನ್ನಡೆ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ನಿರ್ಧಾರ ಸಮರ್ಥಿಸಿಕೊಂಡ ನಾಯಕ ವಿರಾಟ್ ಕೊಹ್ಲಿ
ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಹೀನಾಯ ಸೋಲು ಅನುಭವಿಸಿದ ಬಳಿಕ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಬೆಂಗಳೂರು: ಭಾರತ-ದ.ಆಫ್ರಿಕಾ ಪಂದ್ಯಕ್ಕೆ ಬಿಎಂಟಿಸಿ ಹೆಚ್ಚುವರಿ ಬಸ್
ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ (ಸೆ.22)ರಂದು ಸಂಜೆ 7ಕ್ಕೆ ನಿಗದಿಗೊಂಡಿರುವ ಭಾರತ-ದಕ್ಷಿಣ ಆಫ್ರಿಕಾ ಟಿ-20 ಕ್ರಿಕೆಟ್ ಪಂದ್ಯದ ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಗೊಳಿಸಲು ಮುಂದಾಗಿದೆ.

ಎಂಎಸ್ ಧೋನಿ ದಾಖಲೆ ಮುರಿದ ರಿಷಭ್ ಪಂತ್!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯೊಂದನ್ನು ಟೀಂ ಇಂಡಿಯಾದ ಆಟಗಾರ ರಿಷಭ್ ಪಂತ್ ಮುರಿದಿದ್ದಾರೆ.

2ನೇ ಟಿ20 ಪಂದ್ಯ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 5 ರನ್ ಗಳ ರೋಚಕ ಜಯ
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 5 ರನ್ ಗಳ ರೋಚಕ ಜಯ ಸಾಧಿಸಿದೆ.

