T-20 world cup

Thank you, Pakistan: ಭಾರತದ ವಿರುದ್ಧ ಬಾಂಗ್ಲಾದೇಶದ ಹಗೆತನ ಬಟಾಬಯಲು!
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆಸಿಫ್ ನಜ್ರುಲ್, "ಧನ್ಯವಾದಗಳು, ಪಾಕಿಸ್ತಾನ" ಎಂದು ಬರೆದುಕೊಂಡಿದ್ದಾರೆ.

T-20 World Cup: ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ ಅಫ್ಘಾನಿಸ್ತಾನ!
ಕಿಂಗ್ಸ್ ಟೌನ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಸಿಸಿ T-20 World Cup ಟೂರ್ನಿಯ ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 8 ರನ್ ಗಳಿಂದ ಸೋಲಿಸಿದ ಅಫ್ಘಾನಿಸ್ತಾನ ಚೊಚ್ಚಲ ಬಾರಿಗೆ ಸೆಮಿಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿತು.

T20 World Cup: ಯುಎಸ್ v/s ಐರ್ಲೆಂಡ್ ಪಂದ್ಯ ಮಳೆಯಿಂದ ರದ್ದು, ಟೂರ್ನಿಯಿಂದ ಹೊರಬಿದ್ದ ಪಾಕಿಸ್ತಾನ
ಅಮೆರಿಕದ ಲೌಡರ್‌ಹಿಲ್‌ನಲ್ಲಿ ಶುಕ್ರವಾರ ನಡೆಯಬೇಕಾಗಿದ್ದ ಯುಎಸ್‌ಎ ಹಾಗೂ ಐರ್ಲೆಂಡ್ ನಡುವಿನ ಟಿ-20 ವಿಶ್ವಕಪ್ ಟೂರ್ನಿಯ ಮಹತ್ವದ ಪಂದ್ಯ ಮಳೆಯಿಂದಾಗಿ ರದ್ದಾಯಿತು.

ಟಿ-20 ವಿಶ್ವಕಪ್: ಚಾಂಪಿಯನ್ ಇಂಗ್ಲೆಂಡ್ ಗೆ ಸಿಕ್ಕ ನಗದು ಬಹುಮಾನ ಎಷ್ಟು ಗೊತ್ತಾ?
ಆಸ್ಟ್ರೇಲಿಯಾದಲ್ಲಿ ಭಾನುವಾರ ಮುಕ್ತಾಯವಾದ ಐಸಿಸಿ ಟಿ-20 ವಿಶ್ವಕಪ್ 2022 ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ 13.84 ಕೋಟಿ ರೂ. ಬಹುಮಾನ ಸಿಕ್ಕಿದೆ. ರನ್ನರ್ ಆಫ್ ಪಾಕಿಸ್ತಾನ ತಂಡ ರೂ. 7.4 ಕೋಟಿ ಪಡೆದಿದೆ.

ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಕೊಹ್ಲಿ ನಿರಾಶೆ, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಕೆ
ಆಸ್ಟ್ರೇಲಿಯಾದ ಆಡಿಲೇಡ್ ನಲ್ಲಿ ನಿನ್ನೆ ನಡೆದ ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಟೀ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ನಿರಾಶೆ ವ್ಯಕ್ತಪಡಿಸಿದ್ದಾರೆ. ಆದರೆ, ಅಲ್ಲಿನ ನೆನಪುಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಟಿ-20 ವಿಶ್ವಕಪ್: ವಿರಾಟ್ ಕೊಹ್ಲಿಯಿಂದ ಹೊಸ ದಾಖಲೆ, ಈ ಸಾಧನೆ ಮಾಡಿದ ದೇಶದ ಮೊದಲ ಆಟಗಾರ!
ಟಿ-20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಆಟಗಾರ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಅತಿ ವೇಗವಾಗಿ 1,000 ರನ್ ಗಳಿಸಿದ ವಿಶ್ವದ ಎರಡನೇ ಹಾಗೂ ದೇಶದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಟಿ-20 ವಿಶ್ವಕಪ್: ಭಾರತವನ್ನು 133 ರನ್ ಗಳಿಗೆ ಕಟ್ಟಿಹಾಕಿದ ದಕ್ಷಿಣ ಆಫ್ರಿಕಾ
ಆಸ್ಟ್ರೇಲಿಯಾದ ಫರ್ತ್ ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಸೂಪರ್ ಲೀಗ್ ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ.

ಪಾಕ್ ವಿರುದ್ಧ ಭರ್ಜರಿ ಜಯ: ಹೆಗಲ ಮೇಲೆ ಕೊಹ್ಲಿ ಹೊತ್ತು ಸಂಭ್ರಮಿಸಿದ ರೋಹಿತ್ ಶರ್ಮಾ! ವಿಡಿಯೋ
ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದಲ್ಲಿ ಭಾನುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರನ್ನು ಹೆಗಲು ಮೇಲೆ ಹೊತ್ತು ಸಂಭ್ರಮಿಸಿದ್ದಾರೆ.

8 ವಿಕೆಟ್ ಗಳಿಂದ ಕಿವೀಸ್ ಮಣಿಸಿ, ಚೊಚ್ಚಲ ಬಾರಿಗೆ ಟಿ-20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ
ತೀವ್ರ ಕುತೂಹಲ ಕೆರಳಿಸಿದ್ದ ಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ, ಚೊಚ್ಚಲ ಬಾರಿಗೆ ಟ್ರೋಪಿಯನ್ನು ಮುಡಿಗೇರಿಸಿಕೊಂಡಿತು.

