T-20 world cup

''ಐಪಿಎಲ್ ಬ್ಯಾನ್ ಮಾಡಿ'' ಸೋಷಿಯಲ್ ಮೀಡಿಯಾದಲ್ಲಿ #BanIPL ಟ್ರೆಂಡ್!
ನ್ಯೂಜಿಲೆಂಡ್ ವಿರುದ್ಧ ಸೋಲಿನ ಬಳಿಕ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸಿಟ್ಟಾಗಿದ್ದಾರೆ. ದೇಶದಲ್ಲಿ ಐಪಿಎಲ್ ಅನ್ನು ಬ್ಯಾನ್ ಮಾಡಿ ಹಾಗೂ ದೇಶಕ್ಕಾಗಿ ಆಡಲು ಕಲಿಯಿರಿ ಅನ್ನೋ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ.

ಟಿ-20 ವಿಶ್ವಕಪ್: ಹೈ ವೋಲ್ಟೇಜ್ ಪಂದ್ಯಕ್ಕೂ ಮುನ್ನ ಕೊಹ್ಲಿ ಪಡೆಯ ಡ್ಯಾನ್ಸ್ ವಿಡಿಯೋ ವೈರಲ್!
ಕೊಹ್ಲಿ ಪಡೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಆರ್.ಅಶ್ವಿನ್ ಅವರ ಪತ್ನಿ ತಮ್ಮ ಇನಸ್ಟಾ ಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಆ ದೃಶ್ಯದಲ್ಲಿ ಶಾರ್ದೂಲ್ ಠಾಕೂರ್ ಹಾಗೂ ಇಶಾನ್ ಕಿಶಾನ್ ಡ್ಯಾನ್ಸ್ ಮಾಡಿದ್ದಾರೆ

ಟಿ-20 ವಿಶ್ವಕಪ್: ಟಾಸ್ ಗೆದ್ದವರೆ ಬಾಸ್! ಕಿವೀಸ್- ಇಂಡಿಯಾ ಪಂದ್ಯದಲ್ಲಿ ಟಾಸ್ ನಿರ್ಣಾಯಕ
ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಇನ್ನು ಮೂರೇ ದಿನಗಳು ಬಾಕಿ ಇವೆ. ಈ ಮಧ್ಯೆ, ಟೀಮ್ ಇಂಡಿಯಾ ಪಡೆಗೆ ಅಧಿಕ ಸಮಯಾವಕಾಶ ಸಿಕ್ಕಿದ್ದು, ನೆಟ್ ಅಭ್ಯಾಸದಲ್ಲಿ ಹೆಚ್ಚು ನಿರತರಾಗಿದ್ದಾರೆ. ಅಕ್ಟೋಬರ್ 31ರಂದು ನಡೆಯಲಿರುವ ಕಿವೀಸ್, ಭಾರತದ ಪಂದ್ಯದಲ್ಲಿ ಟಾಸ್ ಹೆಚ್ಚು ನಿರ್ಣಾಯಕವಾಗಲಿದೆ.

ಟಿ-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಸೋಲು ಹಿನ್ನೆಲೆ ಕೊಹ್ಲಿ ಪಡೆಯಲ್ಲಿ ಬದಲಾವಣೆ?
ವಿಶ್ವದ ಅತಿ ದೊಡ್ಡ ಟೂರ್ನಿಯಲ್ಲಿ ಭಾರತದ ಹೀನಾಯವಾಗಿ ಸೋತಿದೆ. ಕಳೆದ 30 ವರ್ಷಗಳಿಂದ ವಿಶ್ವಕಪ್ ಪಂದ್ಯಗಳಲ್ಲಿ ಪಾಕ್ ವಿರುದ್ಧ ಭಾರತ ಸೋತಿರಲಿಲ್ಲ. ಈ ಸೋಲು ಭಾರತೀಯರಿಗೆ ಮಾತ್ರ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಟಿ-20 ವಿಶ್ವಕಪ್: ದಕ್ಷಿಣ ಆಫ್ರಿಕಾ ತಂಡದಿಂದ ನಾಲ್ಕನೇ ಬಾರಿ ಕಡಿಮೆ ಸ್ಕೋರ್
ಟಿ 20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ನಾಲ್ಕನೇ ಬಾರಿಗೆ ಕಡಿಮೆ ಸ್ಕೋರ್ ದಾಖಲಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 9 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತು.

ಟಿ-20 ವಿಶ್ವಕಪ್: ಪಾಕ್ ವಿರುದ್ಧ ಭಾರತ ಪಂದ್ಯ ಆಡದಿದ್ದರೆ ಏನಾಗುತ್ತೆ?
ಟಿ-20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಪಂದ್ಯ ಆಡಬಾರದೆಂಬ ಬೇಡಿಕೆ ಹೆಚ್ಚಾಗ ತೊಡಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದನೆ, ಕಾಶ್ಮೀರಿಗಳಲ್ಲದ ಭಾರತೀಯರನ್ನು ಕಣಿವೆಯಲ್ಲಿ ಹತ್ಯೆ ಮಾಡುತ್ತಿರುವುದರಿಂದ ಈ ಬೇಡಿಕೆ ಬಲ ಪಡೆಯತೊಡಗಿದೆ.

ಟಿ-20 ವಿಶ್ವಕಪ್: ರೋಹಿತ್- ರಾಹುಲ್ ಓಪನಿಂಗ್; ‘ನಾನು 3ನೇ ಸ್ಥಾನದಲ್ಲಿ ಆಡುತ್ತೇನೆ’- ಕೊಹ್ಲಿ
ಭಾರತದ ಪರ ಆರಂಭಿಕ ಜೋಡಿಯಾಗಿ ಕಣಕ್ಕಿಳಿಯವವರ ಹೆಸರು ಕೊನೆಗೂ ಬಹಿರಂಗವಾಗಿದೆ. ನಿನ್ನೆ ಇಂಗ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದ ನಂತರ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದು, ನಾನು 3ನೇ ಸ್ಥಾನದಲ್ಲಿ ಕಣಕ್ಕಿಳಿಯುತ್ತೇನೆ. ಹಾಗೂ ಕೆ.ಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಅಂತಾ ತಿಳಿಸಿದರು.

ಟಿ-20 ವಿಶ್ವಕಪ್; ಪಾಕ್ ನಾಯಕನ ಕ್ರೀಡಾಸ್ಫೂರ್ತಿಗೆ ಮೆಚ್ಚುಗೆ- ವಿಡಿಯೋ
ಸೂಪರ್ 12 ಪಂದ್ಯಗಳು ನಡೆಯಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಮಧ್ಯೆ ಅಭ್ಯಾಸ ಪಂದ್ಯಗಳಲ್ಲಿ ಟಾಪ್ ತಂಡಗಳು ಕಸರತ್ತು ನಡೆಸುತ್ತಿವೆ. ವೆಸ್ಟ್ ಇಂಡೀಸ್ ಹಾಗೂ ಪಾಕಿಸ್ತಾನದ ಮಧ್ಯೆ ನಿನ್ನೆ ನಡೆದ ವಾರ್ಮ್ ಅಪ್ ಪಂದ್ಯದಲ್ಲಿ ಪಾಕ್ ನಾಯಕ ಬಾಬರ್ ಅಜಮ್ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದ್ದಾರೆ.

ಜೂನ್ ನಲ್ಲಿ ಐಪಿಎಲ್ ಭವಿಷ್ಯ ತೀರ್ಮಾನ!
ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಭವಿಷ್ಯದ ನಿರ್ಧಾರವನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಜೂನ್ 10 ರವರೆಗೆ ಮುಂದೂಡಿದೆ

