ಕ್ರಿಕೆಟ್T20 ವಿಶ್ವ ಚಾಂಪಿಯನ್ ಭಾರತಕ್ಕೆ ಜಿಂಬಾಬ್ವೆ ಶಾಕ್: 13 ರನ್ ಗೆಲುವು
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿತು. ಜಿಂಬಾಬ್ವೆ ನೀಡಿದ 116 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಭಾರತ, 19.5 ಓವರ್ ಗಳಲ್ಲಿ 102 ರನ್ ಗಳಿಗೆ ಆಲೌಟ್ ಆಯಿತು.