T-20I Match

T20 ವಿಶ್ವ ಚಾಂಪಿಯನ್ ಭಾರತಕ್ಕೆ ಜಿಂಬಾಬ್ವೆ ಶಾಕ್: 13 ರನ್ ಗೆಲುವು
ಕ್ರಿಕೆಟ್

T20 ವಿಶ್ವ ಚಾಂಪಿಯನ್ ಭಾರತಕ್ಕೆ ಜಿಂಬಾಬ್ವೆ ಶಾಕ್: 13 ರನ್ ಗೆಲುವು

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿತು. ಜಿಂಬಾಬ್ವೆ ನೀಡಿದ 116 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಭಾರತ, 19.5 ಓವರ್ ಗಳಲ್ಲಿ 102 ರನ್ ಗಳಿಗೆ ಆಲೌಟ್ ಆಯಿತು.

ಟಿ-20: ಪವರ್‌ ಪ್ಲೇನಲ್ಲಿ 500 ಡಾಟ್‌ ಬಾಲ್‌ ಬೌಲ್ ಮಾಡಿದ ಮೊದಲ ಬೌಲರ್ ಭುವನೇಶ್ವರ್ ಕುಮಾರ್!
ಕ್ರಿಕೆಟ್

ಟಿ-20: ಪವರ್‌ ಪ್ಲೇನಲ್ಲಿ 500 ಡಾಟ್‌ ಬಾಲ್‌ ಬೌಲ್ ಮಾಡಿದ ಮೊದಲ ಬೌಲರ್ ಭುವನೇಶ್ವರ್ ಕುಮಾರ್!

ಶನಿವಾರ ಇಂಗ್ಲೆಂಡ್ ವಿರುದ್ಧ ಎರಡನೇ ಟಿ-20 ರಾಜ್ಯದಲ್ಲಿ ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳಿಗೆ ಮಾರಕವಾಗಿ ಪರಿಣಮಿಸಿದ ಭಾರತದ ಸ್ಟಾರ್ ಬೌಲರ್ ಭುವನೇಶ್ವರ್ ಕುಮಾರ್, ಟಿ-20 ಪವರ್ ಪ್ಲೇನಲ್ಲಿ 500 ಡಾಟ್ ಬಾಲ್ ಗಳನ್ನು ಬೌಲ್ ಮಾಡಿದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.