ರಾಜ್ಯಕೇಂದ್ರ ಸರ್ಕಾರದಿಂದ ಟಿ-ಮನಸ್ ಯೋಜನೆ ಜಾರಿ, ಕರ್ನಾಟಕದ ಇ-ಮನಸ್ ಯೋಜನೆಯೇ ಇದಕ್ಕೆ ಮಾದರಿ!
ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ, ಕೇಂದ್ರ ಸರ್ಕಾರವು ಟಿ-ಮನಸ್ ಎಂಬ ಯೋಜನೆ ಜಾರಿ ಮಾಡಿದೆ. ಕರ್ನಾಟಕದ ಇ-ಮನಸ್ ಯೋಜನೆಯೇ ಇದಕ್ಕೆ ಪ್ರೇರಣೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.